Select Your Language

Notifications

webdunia
webdunia
webdunia
webdunia

ನೆಂಟರ ಮನೆಗೆ ಹೋದ ದಂಪತಿ ಮೃತದೇಹ ಕೊಠಡಿಯಲ್ಲಿ ಪತ್ತೆ

ನೆಂಟರ ಮನೆಗೆ ಹೋದ ದಂಪತಿ ಮೃತದೇಹ ಕೊಠಡಿಯಲ್ಲಿ ಪತ್ತೆ
ಭೋಪಾಲ್ , ಮಂಗಳವಾರ, 10 ಮೇ 2022 (09:40 IST)
ಭೋಪಾಲ್: ನೆಂಟರ ಮನೆಗೆಂದು ಹೋಗಿದ್ದ ಗಂಡ-ಹೆಂಡತಿ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭೋಪಾಲ್ ನಲ್ಲಿ ಈ ಘಟನೆ ನಡೆದಿದೆ.

ದಂಪತಿ ನಡುವೆ ಸಂಬಂಧ ಸರಿಯಿರಲಿಲ್ಲ. ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿದ್ದರು. ಇದೀಗ ನೆಂಟರೊಬ್ಬರ ಮನೆಗೆ ಉಳಕೊಳ್ಳಲು ಬಂದಿದ್ದರು. ಈ ವೇಳೆ ಮನೆಯ ಕೊಠಡಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ಗಂಡ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ತನಿಖೆ ಮುಂದುವರಿದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಸಭೆಯ ಪೂರ್ತಿ ಹೈಲೈಟ್ಸ್