Webdunia - Bharat's app for daily news and videos

Install App

ರಾಹುಲ್‌ ಗಾಂಧಿಗೆ ಜಾಮೀನು ನೀಡಿದ ನ್ಯಾಯಾಲಯ

geetha
ಮಂಗಳವಾರ, 20 ಫೆಬ್ರವರಿ 2024 (18:23 IST)
ನವದೆಹಲಿ : ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿಗೆ ಜಾಮೀನು ನೀಡಲಾಗಿದೆ. ಗೃಹಸಚಿವ ಅಮಿತ್‌ ಶಾ ವಿರುದ್ದದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2018 ರಲ್ಲಿ ಬಿಜೆಪಿ ಮುಖಂಡ ವಿಜಯ್‌ ಮಿಶ್ರಾ ರಾಹುಲ್‌ ಗಾಂಧಿ ವಿರುದ್ದ ದೂರು ದಾಖಲಿಸಿದ್ದರು. ಗೃಹಸಚಿವ ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಪದಗಳನ್ನು ಬಳಸಿ ಭಾಷನ ಮಾಡುವ ಮೂಲಕ ತೇಜೋವಧೆ ಮಾಡಿದ್ದಾರೆಂದು ಆರೋಪಿಸಿ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು. 
 
ಉತ್ತರಪ್ರದೇಶದ ಸುಲ್ತಾನ್‌ ಪುರ ನ್ಯಾಯಾಲಯ ಈ ಕುರಿತು ಮಂಗಳವಾರ  ವಿಚಾರಣೆ ನಡೆಸಿ, ಜಾಮೀನು ಮಂಜೂರು ಮಾಡಿದೆ. 2018 ರಲ್ಲಿ ರಾಹುಲ್‌ ಗಾಂಧಿ ಹೇಳಿಕೆ ಭಾರೀ ವಿವಾದವನ್ನೆಬ್ಬಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments