Daily Horoscope

Select Your Language

Notifications

webdunia
webdunia
webdunia
webdunia

ಮಾವನ ಮಕ್ಕಳಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ: ತಡೆಯಲು ಬಂದ ಅಜ್ಜಿಯನ್ನೂ ಬಿಡದ ಕಾಮುಕರು

ಅತ್ಯಾಚಾರ
ಇಂಧೋರ್: ಮಾವನ ಮಕ್ಕಳಿಂದಲೇ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆದಿದ್ದು, ತಡೆಯಲು ಬಂದ ಅಜ್ಜಿಯ ಮೇಲೂ ಕಾಮುಕರು ಅತ್ಯಾಚಾರ ನಡೆಸಿದ್ದಾರೆ.

ಮಾವನ ಮನೆಗೆ ಹೋಗಿದ್ದಾಗ ಎರಡೇ ದಿನಕ್ಕೆ ಇಬ್ಬರು ಸಹೋದರ ಸಂಬಂಧಿಗಳು ಅತ್ಯಾಚಾರ ಮತ್ತು ಹಲ್ಲೆ ನಡೆಸಿದ್ದರು. ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಈ ನಡುವೆ ತಡೆಯಲು ಬಂದ ಅಜ್ಜಿಯ ಮೇಲೂ ಅತ್ಯಾಚಾರವೆಸಗಿದ್ದಾರೆ.

ಘಟನೆ ಬಾಲಕಿಯ ತಂದೆಯ ಗಮನಕ್ಕೆ ಬಂದ ಕೂಡಲೇ ಅವರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ. ಇತ್ತ ಅಜ್ಜಿಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದ್ದು ಅತ್ಯಾಚಾರವಾಗಿರುವುದು ದೃಢಪಟ್ಟಿದೆ. ಘಟನೆ ಸಂಬಂಧ ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಚುನಾವಣಾ 2022 ರ ಕರಡು ಮತದಾರರ ಪಟ್ಟಿ ಪ್ರಕಟ