ಶೀಲಕೆಡಿಸಿದ ಮಹಿಳೆಯನ್ನೇ ಮದುವೆಯಾದ ಆರೋಪಿ

Webdunia
ಬುಧವಾರ, 12 ಮೇ 2021 (09:43 IST)
ಜೈಪುರ: ಶೀಲಕೆಡಿಸಿದ ಮಹಿಳೆಯ‍ನ್ನೇ ಪೊಲೀಸರ ಸಮ್ಮುಖದಲ್ಲಿ ಆರೋಪಿ ಮದುವೆಯಾದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.


ಮಹಿಳೆಯರ ಪೋಷಕರು ಮತ್ತು ಆರೋಪಿ ನಡುವಿನ ಮಾತುಕತೆಯ ಬಳಿಕ ಈ ಪ್ರಕರಣವನ್ನು ಮದುವೆಯಲ್ಲಿ ಕೊನೆಗೊಳಿಸಲು ಒಪ್ಪಂದಕ್ಕೆ ಬರಲಾಯಿತು.

ಅದರಂತೆ ಸ್ಥಳೀಯ ದೇವಾಲಯವೊಂದರಲ್ಲಿ ಪೊಲೀಸರ ಸಮ್ಮುಖದಲ್ಲೇ ಆರೋಪಿ, ಸಂತ್ರಸ್ತ ಯುವತಿಯನ್ನು ಮದುವೆಯಾಗಿದ್ದಾನೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮದುವೆಯಾಗಲು ಯುವಕ ನಿರಾಕರಿಸಿದ್ದ ಎನ್ನಲಾಗಿದೆ. ಹೀಗಾಗಿ ಯುವತಿ ಅತ್ಯಾಚಾರ ದೂರು ನೀಡಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವರಾತ್ರಿ ವೇಳೆ ಮೀನು ತಿಂದು ಹಿಂದೂಗಳ ವ್ಯಂಗ್ಯ ಮಾಡಿದ್ರು ತೇಜಸ್ವಿ ಯಾದವ್: ಆಮೇಲೆ ಎಲ್ಲಾ ಸೋಲುಗಳೇ

ದೆಹಲಿಯ ಮಾದರಿಯಲ್ಲೇ ಕಾಶ್ಮೀರದಲ್ಲಿ ಸ್ಪೋಟ, 7 ಸಾವು: ಆದರೆ ಈ ಬಾರಿ ಕಾರಣವೇ ಬೇರೆ video

ಸೋತರೂ ಭಾರತೀಯರ ಹೃದಯದಲ್ಲಿದ್ದೀರಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಬೆಂಬಲಿಗರ ಪೋಸ್ಟ್

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments