Select Your Language

Notifications

webdunia
webdunia
webdunia
webdunia

ದೇಶದಲ್ಲಿ ಜಿಗಿತ ಕೊರೊನಾ: ಒಂದೇ ದಿನ 12,213 ಸೋಂಕು ಪತ್ತೆ

ದೇಶದಲ್ಲಿ ಜಿಗಿತ ಕೊರೊನಾ: ಒಂದೇ ದಿನ 12,213 ಸೋಂಕು ಪತ್ತೆ
bengaluru , ಗುರುವಾರ, 16 ಜೂನ್ 2022 (14:39 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,213 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 11 ಮಂದಿ ಸಾವಿಗೀಡಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,23,57,730 ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 5,24,803ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ ಕಳೆದ ಒಂದು ದಿನದಲ್ಲಿ 7,624 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,26,74,717 ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 58,715ಕ್ಕೆ ಏರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಂಡ ನಪುಂಸಕ ಎಂದ್ರೆ ಕ್ರೌರ್ಯ : ಹೈ ಕೋರ್ಟ್