Webdunia - Bharat's app for daily news and videos

Install App

ನದಿಗಳಿಂದಲೂ ಕೊರೋನಾ ಹರಡುವ ಅಪಾಯ

Webdunia
ಗುರುವಾರ, 13 ಮೇ 2021 (09:20 IST)
ಲಕ್ನೋ: ನದಿಗಳಿಂದಲೂ ಕೊರೋನಾ ಹರಡುವ ಭಯ ಈಗ ಉತ್ತರ ಪ್ರದೇಶ ಮತ್ತು ಬಿಹಾರದ ಗಂಗಾ ನದಿ ತೀರದ ನಿವಾಸಿಗಳಿಗೆ ಶುರುವಾಗಿದೆ.


ಇದಕ್ಕೆ ಕಾರಣ ಇವೆರಡೂ ರಾಜ್ಯಗಳನ್ನು ಸಂಪರ್ಕಿಸುವ ಗಂಗಾ ನದಿ ತಟದಲ್ಲಿ ಕೊರೋನಾ ರೋಗಿಗಳ ಮೃತದೇಹಗಳು ತೇಲಿಕೊಂಡು ಬರುತ್ತಿವೆ. ಈ ಮೃತದೇಹಗಳಿಂದ ಕೊರೋನಾ ಹರಡಬಹುದೇ ಎಂಬ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ.

ಆದರೆ ಕೆಲವು ತಜ್ಞರ ಪ್ರಕಾರ ಕೊಳೆತ ಶವಗಳಿಂದ ಕೊರೋನಾ ಹರಡುವ ಸಾಧ‍್ಯತೆ ಕಡಿಮೆ. ಹಾಗಿದ್ದರೂ ಸ್ಥಳೀಯರು ಈಗ ಈ ನದಿ ನೀರು ಉಪಯೋಗಿಸಲು ಹಿಂಜರಿಯುವಂತಾಗಿದೆ. ಅಲ್ಲದೆ, ಈ ವಿಚಾರ ಈಗ ಎರಡೂ ರಾಜ್ಯಗಳ ನಡುವೆ ಸಂಘರ್ಷಕ್ಕೂ ಕಾರಣವಾಗಿದೆ. ಮೂಲಗಳ ಪ್ರಕಾರ ಸುಮಾರು 70 ಕ್ಕೂ ಹೆಚ್ಚು ಮೃತದೇಹಗಳ ಅವಶೇಷಗಳು ಪತ್ತೆಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಅವಮಾನವಾಗಲು ನಾವು ಬಿಡಲ್ಲ ಎಂದ ರಷ್ಯಾ ಅಧ್ಯಕ್ಷ ಪುಟಿನ್: ಟ್ರಂಪ್ ಗೂ ಚಾಟಿಯೇಟು

Karnataka Weather: ವಾಯುಭಾರ ಕುಸಿತ ಪರಿಣಾಮ ಈ ಜಿಲ್ಲೆಗಳಿಗೆ ಇಂದು ಮಳೆ ಸಾಧ್ಯತೆ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments