Daily Horoscope
✕

ಕೋವಿಡ್ : ಖಾಸಗಿ ಕಚೇರಿಗಳು ಬಂದ್!

Webdunia
ಮಂಗಳವಾರ, 11 ಜನವರಿ 2022 (12:07 IST)
ನವದೆಹಲಿ : ಜನವರಿ ಅಂತ್ಯದ ವೇಳೆ ದೆಹಲಿಯಲ್ಲಿ ನಿತ್ಯ 60 ಸಾವಿರ ಪ್ರಕರಣಗಳು ಪತ್ತೆಯಾಗಲಿದೆ ಎಂದು ತಜ್ಞರು ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಹರಡುತ್ತಿರುವ ವೇಗದ ಆಧಾರದ ಮೇಲೆ ಅಧ್ಯಯನ ನಡೆಸಿರುವ ಅವರು ಜನವರಿ ಅಂತ್ಯಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗುವ ಸುಳಿವು ನೀಡಿದ್ದಾರೆ.

ದೆಹಲಿಯಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿಗೆ ತಂದಿದೆ. ವಿನಾಯಿತಿ ಹೊರೆತಾದ ಎಲ್ಲ ಖಾಸಗಿ ಕಚೇರಿಗಳನ್ನು ಬಂದ್ ಮಾಡಿದ್ದು, ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದೆ.

ಸದ್ಯ ದೆಹಲಿಯಲ್ಲಿ ನಿತ್ಯ ಸರಿ ಸುಮಾರು 20 ಸಾವಿರ ಪ್ರಕಣಗಳು ಪತ್ತೆಯಾಗುತ್ತಿದ್ದರೂ ಆಸ್ಪತ್ರೆ ದಾಖಲಾಗುವವರ ಪ್ರಮಾಣ ಮಾತ್ರ ಕಡಿಮೆ ಇದೆ. ಈವರೆಗೂ ಕೇವಲ ಶೇ.15 ರಷ್ಟು ರೋಗಿಗಳು ಮಾತ್ರ ಆಸ್ಪತ್ರೆ ದಾಖಲಾಗುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ.. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments