Webdunia - Bharat's app for daily news and videos

Install App

ಪಶ್ಚಿಮ ಬಂಗಾಳ: ಕಾಂಗ್ರೆಸ್‌- ಸಿಪಿಐ-ಎಂ ಚುನಾವಣಾ ಮೈತ್ರಿಗೆ ಸಿದ್ದತೆ

Webdunia
ಶನಿವಾರ, 13 ಫೆಬ್ರವರಿ 2016 (15:34 IST)
ಪಶ್ಚಿಮ ಬಂಗಾಳದಲ್ಲಿ ಸಿಪಿಐ-ಎಂ ಪಕ್ಷದೊಂದಿಗೆ, ಕಾಂಗ್ರೆಸ್ ಪಕ್ಷ ಚುನಾವಣಾ ಮೈತ್ರಿ ಹೊಂದಾಣಿಕೆ ಪ್ರಕ್ರಿಯೆ ಶ್ರೀಘ್ರದಲ್ಲಿ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.
 
ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಎದುರಾಳಿ ಪಕ್ಷವಾದ ಸಿಪಿಐ-ಎಂ ಪಕ್ಷದೊಂದಿಗೆ, ಪಶ್ಚಿಮ ಬಂಗಾಳದಲ್ಲಿ ಮೈತ್ರಿ ಮಾಡಿಕೊಳ್ಳುತ್ತಿರುವುದು ಕೇರಳ ಕಾಂಗ್ರೆಸ್‌ನಲ್ಲಿ ಅಪಸ್ವರ ಮೂಡಿಸಿದೆ ಎಂದು ಮೂಲಗಳು ತಿಳಿಸಿವೆ. 
 
ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್-ಸಿಪಿಐ(ಎಂ) ಸಭೆಯಲ್ಲಿ ಮೈತ್ರಿ ಕುರಿತಂತೆ ಅಂತಿಮ ನಿರ್ಧಾರವಾಗುವ ಸಾಧ್ಯತೆಗಳಿವೆ ಎಂದು ಸಿಪಿಐ-ಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ತಿಳಿಸಿದ್ದಾರೆ.
 
ಪ್ರಸ್ತುತ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಕುರಿತಂತೆ ಯಾವುದೇ ನಿರ್ಧಾರವಾಗಿಲ್ಲ. ಮುಂದಿನ ವಾರ ನಡೆಯಲಿರುವ ಪಾಲಿಟ್ ಬ್ಯೂರೋ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
 
ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಸಿಪಿಐ-ಎಂ ಪಕ್ಷದೊಂದಿಗೆ ಮೈತ್ರಿಗೆ ಒಲವು ತೋರಿದ್ದರಿಂದ, ಕಾಂಗ್ರೆಸ್ ಹೈಕಮಾಂಡ್‌ ಮೈತ್ರಿ ಕುರಿತಂತೆ ಚಿಂತನೆ ನಡೆಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments