Daily Horoscope
✕

ಕ್ರೆಡಿಟ್ ಕಾರ್ಡ್ ನಕಲು ವಂಚನೆ!

Webdunia
ಭಾನುವಾರ, 29 ಮೇ 2022 (17:18 IST)
ಮುಂಬೈ : ಬಾಲಿವುಡ್ ಖ್ಯಾತ ನಿರ್ಮಾಪಕ ಮತ್ತು ಉದ್ಯಮಿ ಬೋನಿ ಕಪೂರ್ ಅವರ ಕ್ರೆಡಿಟ್ ಕಾರ್ಡ್ ನಕಲು ಮಾಡಿ ಅಪರಿಚಿತ ವ್ಯಕ್ತಿಯೊಬ್ಬ 3.82 ಲಕ್ಷ ರೂ. ವಂಚಿಸಿದ್ದಾನೆ.

ಆರೋಪಿಯ ವಿರುದ್ಧ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಬುಧವಾರ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಕಪೂರ್ ಆಪ್ತರೊಬ್ಬರು ದೂರು ದಾಖಸಿದ್ದಾರೆ. ದೂರಿನಲ್ಲಿ ಬೋನಿ ಕಪೂರ್ ಅವರ ಕ್ರೆಡಿಟ್ ಕಾರ್ಡ್ ನಕಲು ಮಾಡಲಾಗಿದೆ ಎಂದು ವಿವರಿಸಲಾಗಿದೆ.

ಈ ದೂರಿನಲ್ಲಿ, ಅಪರಿಚಿತ ವ್ಯಕ್ತಿ ಫೆಬ್ರವರಿ 9 ರಂದು ಕಪೂರ್ ಅವರ ವಿವರಗಳು ಮತ್ತು ಪಾಸ್ವರ್ಡ್ ಪಡೆಯುವ ಮೂಲಕ ಐದು ಬಾರಿ ಆನ್ಲೈನ್ ವಹಿವಾಟುಗಳನ್ನು ನಡೆಸಲು ಕ್ರೆಡಿಟ್ ಕಾರ್ಡ್ ಬಳಸಿದ್ದಾನೆ.

ಮಾರ್ಚ್ 30 ರಂದು ತಮ್ಮ ಬ್ಯಾಂಕ್ ಕಾರ್ಯ ನಿರ್ವಾಹಕರು ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗೆ ಕರೆ ಮಾಡಿದಾಗ ಕಪೂರ್ ಅವರಿಗೆ ವಂಚನೆಯ ಬಗ್ಗೆ ತಿಳಿದುಬಂದಿದೆ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಇದಪ್ಪಾ ಲಾಟರಿ ಅಂದ್ರೆ.. 7 ರೂ ಖರ್ಚು ಮಾಡಿ 1 ಕೋಟಿ ಜಾಕ್ ಪಾಟ್ ಗೆದ್ದ ಮಹಿಳೆ Video

ಅನಂತ ಅಂಬಾನಿ ಒಳ್ಳೆತನಕ್ಕೆ ಇದೇ ಸಾಕ್ಷಿ… 9 ಲಕ್ಷ ಅನಾಥ ಹಸುಗಳಿಗೆ ಆಶ್ರಯ, ಮನೆಯಲ್ಲೇ 6 ಹಸುಗಳಿಗೆ ತಾಣ

ಎಷ್ಟು ಧೈರ್ಯ… ಡ್ಯೂಟಿಯಲ್ಲಿರುವ ಮಹಿಳಾ ವೈದ್ಯೆಯ ಕೆನ್ನೆಗೆ ಹೊಡೆದ ವ್ಯಕ್ತಿ Video

ನಾನೇನೂ ಆರು ತಿಂಗಳಿಗೊಮ್ಮೆ ವಿದೇಶಕ್ಕೆ ಓಡಿ ಹೋಗಲ್ಲಪ್ಪ… ರಾಹುಲ್ ಗಾಂಧಿಗೆ ಅಮಿತ್ ಶಾ ಟಾಂಗ್

ಮುಂದಿನ ಸುದ್ದಿ
Show comments