Webdunia - Bharat's app for daily news and videos

Install App

ಗಲೀಜು ವಿಡಿಯೋ ವೈರಲ್ : ಹುಡುಗಿ ಕಥೆ ಏನಾಯ್ತು?

Webdunia
ಭಾನುವಾರ, 6 ಸೆಪ್ಟಂಬರ್ 2020 (16:31 IST)
ತನ್ನನ್ನು ಅಪಹರಿಸಿಕೊಂಡು ಹೋಗಿ ಮಾಡಬಾರದ್ದನ್ನು ಮಾಡಿದ ದುರುಳನ ಕಾಟಕ್ಕೆ ನಲುಗಿದ್ದ ಯುವತಿಯೊಬ್ಬಳು ತನ್ನದಲ್ಲದ ತಪ್ಪಿಗೆ ಜೀವ ಬಿಟ್ಟಿದ್ದಾಳೆ.

17 ವರ್ಷದ ಯುವತಿಯನ್ನು ಹುರಿದು ಮುಕ್ಕುವ ವೇಳೆ ವಿಡಿಯೋ ಮಾಡಿಕೊಳ್ಳಲಾಗಿತ್ತು.
ಆ ವಿಡಿಯೋ ಇಟ್ಟುಕೊಂಡು ಯುವತಿಗೆ ಬ್ಲ್ಯಾಕ್ ಮೇಲ್ ಮಾಡಲಾರಂಭಿಸಿದ್ದರು.

ಹುಡುಗಿ ಒಪ್ಪದಿದ್ದಾಗ ವಿಡಿಯೋವನ್ನು ವೈರಲ್  ಮಾಡಿದ್ಧಾರೆ. ಇದರಿಂದ ನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಉತ್ತರ ಪ್ರದೇಶದ ಶಹರಾನಪುರದಲ್ಲಿ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈದಿಯ ಜತೆ ಸರಸ ಸಲ್ಲಾಪದ ವಿಡಿಯೋ ಮಾಡಿ ಆತನಿಂದಲೇ ಹಣ ವಸೂಲಿ, ಪಿಎಸ್ಐ ಜಯಶ್ರೀಗೆ ಬಿಗ್‌ಶಾಕ್‌

ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದ ಮೇಲ್ಛಾವಣಿ, 6ಮಕ್ಕಳಿಗೆ ಗಾಯ, Video

ಆಟವಾಡಿಸುತ್ತೇನೆಂದು 3ತಿಂಗಳ ಮಗುವನ್ನು ಹೊರ ಕರೆದೊಯ್ದು 35ವರ್ಷದವನಿಂದ ರೇಪ್‌, ಎಲ್ಲಿ ಗೊತ್ತಾ ನಡೆದಿದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹಿಳೆಯರಿಗೆ ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಮಾಡಬಹುದಾದ ಉದ್ಯೋಗಗಳು, ಎಲ್ಲಿ ಸರ್ಚ್ ಮಾಡಬೇಕು

ಮುಂದಿನ ಸುದ್ದಿ
Show comments