ಟ್ರಾಲ್`ನ ಸಿಆರ್`ಪಿಎಫ್ ಯೂನಿಟ್ ಮೇಲೆ ಉಗ್ರರ ದಾಳಿ: ಮೂವರು ಸ್ಥಳೀಯರು ಬಲಿ

Webdunia
ಗುರುವಾರ, 21 ಸೆಪ್ಟಂಬರ್ 2017 (13:36 IST)
ಸಿಆರ್`ಪಿಎಫ್ ಯೂನಿಟ್ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯಲ್ಲಿ ಮೂವರು ನಾಗರಿಕರು ಮೃತಪಟ್ಟು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ನಡೆದಿದೆ.
 

ಮೊದಲಿಗೆ ಗ್ರೆನೇಡ್ ದಾಳಿ ನಡೆಸಿದ ಉಗ್ರರು ಬಳಿಕ  ಗುಂಡಿನ ದಾಳಿ ನಡೆಸಿದ್ದಾರೆ. ಗಾಯಗೊಂಡವರ ಪೈಕಿ 7 ಮಂದಿ ಸಿಆರ್`ಪಿಎಫ್  ಜವಾನರು ಸೇರಿದ್ದಾರೆ. ಜಮ್ಮುವಿನ ಸಚಿವ ನಯೀಮ್ ಅಖ್ತರ್ ಯೋಜನೆಯೊಂದರ ಉದ್ಘಾಟನೆಗೆ ಟ್ರಾಲ್`ಗೆ ತೆರಳಿದ್ದ ಸಂದರ್ಭವೇ ಈ ದಾಳಿ ನಡೆದಿದೆ.

ಉರಿ ದಾಳಿ ಬಳಿಕ ಅಂತಹದ್ದೇ ದಾಳಿಗಳನ್ನ ನಡೆಸಲು ಭಯೋತ್ಪಾದಕರು ಸಂಚು ರೂಪಿಸಿರುವ ಬಗ್ಗೆ ಇತ್ತೀಚೆಗೆ ಗುಪ್ತಚರ ಸಂಸ್ಥೆ ಸೇನೆಗೆ ಮಾಹಿತಿ ನೀಡಿತ್ತು. ಈ ಮಾಹಿತಿ ಆಧರಿಸಿ ಗಸ್ತು ಮತ್ತು ಭದ್ರತೆ ಹೆಚ್ಚಿಸಲಾಗಿತ್ತು. ಆದರೂ ಉಗ್ರರು ಸಿಆರ್`ಪಿಎಫ್ ಯೂನಿಟ್ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪವಾಸ ಮುಗಿದ ತಕ್ಷಣ ಏನನ್ನು ಸೇವಿಸಬೇಕು ಮತ್ತು ಸೇವಿಸಬಾರದು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರವಾಹ ವೀಕ್ಷಣೆಗೆ ಹೊರಟ ಸಿಎಂ ಸಿದ್ದರಾಮಯ್ಯ: ಈವಾಗ್ಲಾದ್ರೂ ನೆನಪಾಯ್ತಲ್ವಾ ಆರ್ ಅಶೋಕ್ ವ್ಯಂಗ್ಯ

ದಸರಾ ಹಬ್ಬದ ನೆಪ, ಕೆಎಸ್ಆರ್ ಟಿಸಿ, ಖಾಸಗಿ ಬಸ್ ಎಲ್ಲವೂ ದುಬಾರಿ ದುನಿಯಾ

ಮುಂದಿನ ಸುದ್ದಿ
Show comments