Daily Horoscope
✕

ಆನ್ ಲೈನ್ ನಲ್ಲಿ ದಂಧೆ ನಡೆಸುತ್ತಿದ್ದವರನ್ನು ಬಂಧಿಸಿದ ಸೈಬರ್ ಪೊಲೀಸರು

Webdunia
ಗುರುವಾರ, 7 ಜನವರಿ 2021 (07:26 IST)
ನವದೆಹಲಿ : ಆನ್ ಲೈನ್ ನಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ರಾಜಸ್ಥಾನ್ ಬಾರತ್ ಪುರ ಜಿಲ್ಲೆಯ ಮೇವತ್ ಪ್ರದೇಶದ ಆರು ಮಂದಿಯನ್ನು ದೆಹಲಿ ಸೈಬರ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಸಂತ್ರಸ್ತೆಯೊಂದಿಗೆ ಸ್ನೇಹ ಬೆಳೆಸುತ್ತಾನೆ. ಬಳಿಕ ಅವರು ವಿಡಿಯೋ ಚಾಟ್ ಮಾಡಲು ಮನವೊಲಿಸುತ್ತಾರೆ. ನಂತರ ವಿಡಿಯೋ ಕರೆಯನ್ನು ಸೆರೆ ಹಿಡಿದು ಅಶ್ಲೀಲ ತುಣುಕುಗಳನ್ನು ಸೇರಿಸಲು ವಿಷಯಗಳನ್ನು ಸಂಗ್ರಹಿಸಿ ಬಳಿಕ ಸಂತ್ರಸ್ತೆಯನ್ನು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಾರೆ.

ಇದೀಗ ಪೊಲೀಸರು ಇಂತಹ ಗ್ಯಾಂಗ್ ನ್ನು ಸೆರೆ ಹಿಡಿದು  ಅವರ ಬಳಿ ಇದ್ದ ಕನಿಷ್ಠ 40 ವಿಡಿಯೋಗಳನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಿಷತ್‍ ಗೆಲುವು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪಷ್ಟ ಸಂದೇಶ: ಆರ್.ಅಶೋಕ್

ಸರ್ ಬ್ಯಾಲೆಟ್ ಪೇಪರ್ ನಲ್ಲೂ ಚುನಾವಣೆ ಸೋತಿದ್ದೀರಿ ಎಂದು ಕೇಳಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಏನು ಹೇಳಿದ್ರು ನೋಡಿ

ಮತಗಳ್ಳತನ ಕುರಿತ ಕಾಂಗ್ರೆಸ್ಸಿನ ಸುಳ್ಳನ್ನು ತಿರಸ್ಕರಿಸಿದ ಪ್ರಜ್ಞಾವಂತ ಮತದಾರರು: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಲು ತೀರ್ಮಾನ ಮಾಡಿದ್ದೇವೆ: ವಿಜಯೇಂದ್ರ

ವೋಟ್ ಚೋರಿ ಎನ್ನುತ್ತಿರುವ ಕಾಂಗ್ರೆಸ್ಸಿಗರಿಗೆ ವಿಧಾನಪರಿಷತ್ ಚುನಾವಣೆ ಫಲಿತಾಂಶ ತಕ್ಕ ಉತ್ತರ ನೀಡಿದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments