Webdunia - Bharat's app for daily news and videos

Install App

ಚಂಡಮಾರುತ : ಹಲವು ರಾಜ್ಯಗಳಲ್ಲಿ ಹೈ ಅಲರ್ಟ್!

Webdunia
ಸೋಮವಾರ, 15 ಮೇ 2023 (09:58 IST)
ಮೋಚಾ ಚಂಡಮಾರುತ ಜನತೆಯನ್ನು ಭೀತಿಗೆ ತಳ್ಳಿದೆ. ಇದು ಕರಾವಳಿ ಭಾಗದಲ್ಲಿ ಪರಿಣಾಮ ಬೀರಲಿರುವ ಹಿನ್ನೆಲೆಯಲ್ಲಿ ಬಂಗಾಳ ಸೇರಿ ಹಲವೆಡೆ ಮುಂಜಾಗ್ರತಾ ಕ್ರಮವಾಗಿ ಹೈ ಅಲರ್ಟ್ ಘೋಷಿಸಲಾಗಿದೆ.
 
ಶನಿವಾರ ತ್ರಿಪುರಾ, ಮಿಜೋರಾಂ ಮತ್ತು ಬಂಗಾಳದಲ್ಲಿ ಭಾರೀ ಮಳೆಯಾಗಲಿದೆ. ಭಾನುವಾರ ನಾಗಾಲ್ಯಾಂಡ್, ಮಣಿಪುರ, ಅಸ್ಸಾಂನಲ್ಲಿ ರಣಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments