Webdunia - Bharat's app for daily news and videos

Install App

ಮಲಾವಿಯಲ್ಲಿ ಚಂಡಮಾರುತ; 326 ಸಾವು

Webdunia
ಶುಕ್ರವಾರ, 17 ಮಾರ್ಚ್ 2023 (18:48 IST)
ಆಗ್ನೇಯ ಆಫ್ರಿಕಾದ ಮಲಾವಿಗೆ ಅಪ್ಪಳಿಸಿರುವ ಫ್ರೆಡ್ಡಿ ಚಂಡಮಾರುತದ ಅಬ್ಬರದಿಂದ ಭಾರೀ ಮಳೆ ಜೊತೆಗೆ ಹಲವೆಡೆ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 326ಕ್ಕೆ ಏರಿಕೆಯಾಗಿದೆ. ಇನ್ನು ಇದರಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ 225 ರಿಂದ 326ಕ್ಕೆ ಏರಿದ್ದು, 1,83,159 ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಲಾವಿಯದ ಅಧ್ಯಕ್ಷ ಲಾಝರಸ್​ ಚಕ್ವೇರ ತಿಳಿಸಿದ್ದಾರೆ. ಮಳೆಯಿಂದ ಉಂಟಾದ ಪ್ರವಾಹ ಮತ್ತು ಮಣ್ಣಿನ ಕುಸಿತದಲ್ಲಿ ಸಿಲುಕೊಂಡಿರುವವರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಸೇನೆ ಮತ್ತು ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. 300ಕ್ಕೂ ಹೆಚ್ಚು ತುರ್ತು ಶೆಲ್ಟರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿರುವ ಚಕ್ವೆರಾ, ಜಾಗತಿಕ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments