Webdunia - Bharat's app for daily news and videos

Install App

ತಂದೆಯ ಸ್ನೇಹಿತನಾಗಿ ಬಂದವ ಮಗಳ ಜೀವ ತೆಗೆದ!

Webdunia
ಮಂಗಳವಾರ, 29 ಡಿಸೆಂಬರ್ 2020 (11:05 IST)
ಮಧ್ಯಪ್ರದೇಶ : ಯುವಕ ಮೋಸ ಮಾಡಿದ್ದಕ್ಕೆ  18 ವರ್ಷದ ಹುಡುಗಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ತರಕಾರಿ ವ್ಯಾಪಾರ ಮಾಡುತ್ತಿದ್ದ 28 ವರ್ಷದ ಯುವಕ ಹುಡುಗಿಯ ಮೇಲೆ ಕಣ್ಣು ಹಾಕಿದ್ದು, ಆಕೆಯ ಜೊತೆ ಸಂಬಂಧ ಬೆಳೆಸಲು ಅವಳ ತಂದೆಯ ಜೊತೆ ಸ್ನೇಹ ಬೆಳೆಸಿದ. ಆಗಾಗ ಮನೆಗೆ ಬಂದು ಹೋಗುತ್ತಿದ್ದ ಆತ ಹುಡುಗಿಯ ಜೊತೆ ಸಂಬಂಧ ಬೆಳೆಸಿದ್ದಾನೆ. ಬಳಿಕ ಆಕೆಗೆ ಮೋಸ ಮಾಡಿದ್ದಾನೆ.

ಇದರಿಂದ ನೊಂದ ಹುಡುಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments