Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಇಳಿಕೆ

ಇಂದು  ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಇಳಿಕೆ
ನವದೆಹಲಿ , ಶನಿವಾರ, 18 ಜುಲೈ 2020 (12:12 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  28 ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,623ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  5 ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 52.31ರೂ. ಆಗಿದೆ.
 



ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,7100 ರೂ. ಹಾಗೂ 1 ಕೆಜಿ ಬೆಳ್ಳಿ ದರ 52,310ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,460ರೂ ಹಾಗೂ 1 ಕೆಜಿ ಬೆಳ್ಳಿ ದರ 52,310ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,230ರೂ. ಹಾಗೂ 1 ಕೆಜಿ ಬೆಳ್ಳಿ ದರ 52,310ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 48,230ರೂ. ಹಾಗೂ 1 ಕೆಜಿ ಬೆಳ್ಳಿ ದರ 52,310ರೂ. ಆಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ದಕ್ಷಿಣ ಕನ್ನಡ ಸಂಪೂರ್ಣ ಲಾಕ್ ಡೌನ್