Webdunia - Bharat's app for daily news and videos

Install App

ಮೋದಿ ರಕ್ತದ ದಲ್ಲಾಳಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲು

Webdunia
ಶನಿವಾರ, 8 ಅಕ್ಟೋಬರ್ 2016 (15:15 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ರಕ್ತದ ದಲ್ಲಾಳಿ ಎಂದು ಟೀಕಿಸಿದ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚಾಂದೋಲಿ ಕೋರ್ಟ್‌ನಲ್ಲಿ ದೂರು ದಾಖಲಿಸಲಾಗಿದೆ.
 
ಏತನ್ಮಧ್ಯೆ, ಬಿಜೆಪಿ ಯುವ ಮೋರ್ಚಾ ಲಕ್ನೋದಲ್ಲಿ ರಾಹುಲ್ ಗಾಂಧಿ ವಿರುದ್ಧ ಭಾರಿ ಪ್ರತಿಭಟನೆ ಆರಂಭಿಸಿದೆ
 
ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರೆ, ಬಿಜೆಪಿ ರಾಹುಲ್ ಸೀಮಿತ ದಾಳಿ ಬಗ್ಗೆ ಹೇಳಿಕೆ ನೀಡಿ ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದೆ.
 
ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ನಡೆದ ಬಾರತೀಯ ಸೇನೆಯ ಸೀಮಿತ ದಾಳಿಯನ್ನು ಬೆಂಬಲಿಸದ ಕಾಂಗ್ರೆಸ್ ಪರೋಕ್ಷವಾಗಿ ಪಾಕಿಸ್ತಾನದ ಪರ ವಕಾಲತ್ತು ನಡೆಸಿದೆ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
 
ಪ್ರಧಾನಿ ಮೋದಿಯವರನ್ನು ರಕ್ತದ ದಲ್ಲಾಳಿ ಎಂದು ಟೀಕಿಸಿದ ರಾಹುಲ್ ಗಾಂಧಿ, ದೇಶದ ಸೈನಿಕರಿಗೆ ಮತ್ತು 125 ಕೋಟಿ ಜನತೆಗೆ ಅಪಮಾನ ಮಾಡಿದ್ದಾರೆ ಎಂದು  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments