Webdunia - Bharat's app for daily news and videos

Install App

ನೃತ್ಯ ಮಾಡುತ್ತಲೇ ಕುಸಿದು ಬಿದ್ದು ಸಾವು ( ಶಾಕಿಂಗ್ ವಿಡಿಯೋ)

Webdunia
ಸೋಮವಾರ, 6 ಫೆಬ್ರವರಿ 2017 (07:49 IST)
ಭರತನಾಟ್ಯ ಕಲಾವಿದನೋರ್ವ ವೇದಿಕೆಯಲ್ಲಿ ನೃತ್ಯ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕೇರಳದ ಕೊಲ್ಲಂನ ಪರವೂರಿನಲ್ಲಿ ನಡೆದಿದ್ದು, ಬಹಳ ತಡವಾಗಿ ಬೆಳಕಿಗೆ ಬಂದಿದೆ. 

48 ವರ್ಷದ ಓಮನ್‌ಕುಟ್ಟನ್ ಮೃತ ನೃತ್ಯಗಾರನಾಗಿದ್ದಾನೆ. ತನ್ನ ಗುರು ಶಿವನ್ ಮಲ್ಯಾಂಕರಾ ಜತೆ ನೃತ್ಯ ಮಾಡುತ್ತಿದ್ದ ಅವರು ಸಡನ್ ಆಗಿ ಕುಸಿದು ಬಿದ್ದಿದ್ದಾರೆ. ಅವರು ಕೆಳಕ್ಕೆ ಬಿದ್ದಿದ್ದು ನೃತ್ಯದ ಒಂದು ಭಾಗ ಎಂದು ತಿಳಿದುಕೊಂಡ ಪ್ರೇಕ್ಷಕರು ತಕ್ಷಣಕ್ಕೆ ಅವರ ಸಹಾಯಕ್ಕೆ ಧಾವಿಸಿಲ್ಲ. ಆದರೆ ನಡೆದಿರುವುದೇನು ಎಂದು ಊಹಿಸಿದ ಸಹ ನೃತ್ಯಗಾರ್ತಿ ವೇದಿಕೆಯ ಮೂಲೆಗೆ ಸರಿದಿದ್ದಾರೆ. ಬಳಿಕ ಕರ್ಟನ್ ಇಳಿಬಿಟ್ಟು ಕುಟ್ಟನ್ ಸಹಾಯಕ್ಕೆ ಧಾವಿಸಲಾಗಿದೆ. 
 
ಅಸ್ವಸ್ಥರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. 
 
25ವರ್ಷದಿಂದ ನೃತ್ಯಗಾರರಾಗಿರುವ ಕುಟ್ಟನ್ ಇಲ್ಲಿಯವರೆಗೆ 400 ಪ್ರದರ್ಶನಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. 
 
 
 ನೃತ್ಯ ಮಾಡುತ್ತಲೇ ಕುಸಿದು ಬಿದ್ದು ಸಾವು ( ಶಾಕಿಂಗ್ ವಿಡಿಯೋ)

ಕೃಪೆ: tv9 ಗುಜರಾತಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments