Webdunia - Bharat's app for daily news and videos

Install App

ಡಿಎಂಕೆಯಿಂದ ಅಮಾನತುಗೊಂಡಿದ್ದ ಡ್ಯಾನಿಶ್‌ ಅಲಿ ಕಾಂಗ್ರೆಸ್‌ಗೆ ಸೇರ್ಪಡೆ

Sampriya
ಬುಧವಾರ, 20 ಮಾರ್ಚ್ 2024 (19:58 IST)
Photo Courtesy X
ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಬಹುಜನ ಸಮಾಜ ಪಕ್ಷದಿಂದ ಅಮಾನತುಗೊಂಡಿದ್ದ ಸಂಸದ ಡ್ಯಾನಿಶ್ ಅಲಿ  ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಮಾರ್ಚ್ 14ರಂದು ಡ್ಯಾನಿಶ್ ಅಲಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಮೂಲಕ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಮೂನ್ಸೂಚನೆಯನ್ನು ನೀಡಿದ್ದರು.

ಡ್ಯಾನಿಶ್ ಅಲಿ ಅವರು ಉತ್ತರ ಪ್ರದೇಶದ ಅಮ್ರೋಹಾ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇವರು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ 2023ರ ಡಿಸೆಂಬರ್ 9ರಂದು  ಸಂಸದ ಡ್ಯಾನಿಶ್ ಅಲಿ ಅವರನ್ನು ಬಹುಜನ ಸಮಾಜ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments