Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ದಿನಾಂಕ ಪ್ರಕಟ

webdunia
ಸೋಮವಾರ, 20 ನವೆಂಬರ್ 2017 (11:59 IST)
ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ದೆಹಲಿಯಲ್ಲಿ ನಡೆಯುತ್ತಿದ್ದು, ಅಧ್ಯಕ್ಷ ಪಟ್ಟಕ್ಕೆ ಆಂತರಿಕ ಚುನಾವಣೆ ನಡೆಯುವ ದಿನಾಂಕ ಪ್ರಕಟವಾಗಿದೆ.
 

ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಸಭೆ ನಡೆದಿದ್ದು, ಡಿಸೆಂಬರ್ 1 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ. ಸದ್ಯಕ್ಕೆ ರಾಹುಲ್ ಗಾಂಧಿ ಅವಿರೋಧವಾಗಿ ಆಯ್ಕೆಯಾಗುವುದು ಖಚಿತ ಎಂದು ಹೇಳಲಾಗಿದೆ.

ಹಾಗಿದ್ದರೂ ರಾಹುಲ್ ಹೊರತಾಗಿ ಯಾರಾದರೂ ನಾಮಪತ್ರ ಸಲ್ಲಿಸಿದರೆ, ಡಿಸೆಂಬರ್ 8 ರಂದು ಚುನಾವಣೆ ನಡೆಯಲಿದೆ. ಹೀಗಾಗಿ ಗುಜರಾತ್ ಚುನಾವಣೆಗೆ ಮೊದಲು ಕಾಂಗ್ರೆಸ್ ಅಧ್ಯಕ್ಷರು ಯಾರು ಎಂಬುದು ನಿರ್ಧಾರವಾಗುವುದು ಖಚಿತವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

‘ಕರ್ನಾಟಕದಲ್ಲಿ ಮುಂದೆ ಉಗ್ರ ಕಸಬ್ ಜಯಂತಿಯನ್ನೂ ಮಾಡ್ತಾರೆ’