ರಾಮ ಮಂದಿರದಲ್ಲಿ ದೇವರ ದರ್ಶನಕ್ಕೆ ಡೇಟ್ ಫಿಕ್ಸ್?

Webdunia
ಬುಧವಾರ, 26 ಅಕ್ಟೋಬರ್ 2022 (07:21 IST)
ಲಕ್ನೋ : ಅಯೋಧ್ಯೆಯಲ್ಲಿನ ಭವ್ಯವಾದ ರಾಮ ಮಂದಿರದಲ್ಲಿ  ಭಕ್ತರ ದರ್ಶನವು 2024ರ ಜನವರಿಯಿಂದ ಪ್ರಾರಂಭವಾಗುತ್ತದೆ ಎಂದು ಅದರ ನಿರ್ಮಾಣದ ಮೇಲ್ವಿಚಾರಣೆಗಾಗಿ ಸ್ಥಾಪಿಸಲಾದ ಟ್ರಸ್ಟ್ನ ಪ್ರಮುಖ ಸದಸ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ. 50ರಷ್ಟು ದೇಗುಲ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಒಟ್ಟಾರೆ ಪ್ರಗತಿ ತೃಪ್ತಿಕರವಾಗಿದೆ.

ಮಕರ ಸಂಕ್ರಾಂತಿ ಹಬ್ಬದಂದು ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024ರ ಜನವರಿಯಲ್ಲಿ ದೇವಾಲಯಗಳನ್ನು ಭಕ್ತರಿಗೆ ತೆರೆಯಲಾಗುವುದು ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments