Select Your Language

Notifications

webdunia
webdunia
webdunia
webdunia

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ತಂದೆಯನ್ನೇ ಕೊಂದ ಮಕ್ಕಳು

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ತಂದೆಯನ್ನೇ ಕೊಂದ ಮಕ್ಕಳು
ಆಗ್ರಾ , ಶುಕ್ರವಾರ, 2 ಏಪ್ರಿಲ್ 2021 (08:44 IST)
ಆಗ್ರಾ : ತಂದೆ ಮಹಿಳೆಯೊಬ್ಬಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ  ಆತನ  ಮಗ ಮತ್ತು ಮಗಳು ಸೇರಿ ತಂದೆಯನ್ನೇ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.

ತಂದೆ ತನ್ನ ಹೆಸರಿನಲ್ಲಿ ಆಸ್ತಿಯನ್ನು ಹೊಂದಿದ್ದ, ಹಾಗೂ ಮಹಿಳೆಯೊಬ್ಬಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ನಡುವೆ ಆತ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿದ್ದ. ಈ ವಿಚಾರ ತಿಳಿದ ಆತನ ಮಗ ಮತ್ತು ಮಗಳು ತಂದೆಯ ಜೊತೆ ಜಗಳವಾಡಿದ್ದಾರೆ. ಅಲ್ಲದೇ ಆತ ರಾತ್ರಿ ಮಲಗಿದ್ದ ವೇಳೆ ಇನ್ನಿಬ್ಬರು ವ್ಯಕ್ತಿಗಳ ಜೊತೆ ಸೇರಿ ಹೊಡೆದು ಸಾಯಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಂತ್ರಸ್ತನ ಮಗ ಮತ್ತು ಮಗಳನ್ನು ಬಂಧಿಸಿದ್ದಾರೆ ಮತ್ತು ಅವರಿಗೆ ಸಹಾಯ ಮಾಡಿದ ಇನ್ನಿಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಬ್ಬರು ಹುಡುಗಿಯರ ಮೇಲೆ 8 ಮಂದಿ ಯುವಕರಿಂದ ಸಾಮೂಹಿಕ ಮಾನಭಂಗ