Webdunia - Bharat's app for daily news and videos

Install App

ತನ್ನ ಸಂಬಂಧಕ್ಕೆ ಅಡ್ಡಿಪಡಿಸಿದ ತಂದೆಗೆ ಬೆಂಕಿ ಹಚ್ಚಿದ ಮಗಳು

Webdunia
ಗುರುವಾರ, 7 ಜನವರಿ 2021 (07:22 IST)
ಬರೇಲಿ :  ಮಹಿಳೆಯೊಬ್ಬಳು ತನ್ನ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ 55 ವರ್ಷದ ತಂದೆಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಬುಡಾನ್ ನ ವಾಜಿರಗಂಜ್ ನಲ್ಲಿ ನಡೆದಿದೆ.

ಕೃಷಿಕನಾಗಿದ್ದ ಸಂತ್ರಸ್ತ ವ್ಯಕ್ತಿಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗನಿದ್ದಾನೆ. ಮಗಳಿಗೆ ವ್ಯಕ್ತಿಯೊಬ್ಬನ ಜೊತೆ ಸಂಬಂಧವಿತ್ತು. ಈ ವಿಚಾರ ತಿಳಿದ ತಂದೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗಳು ತಂದೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ದೇಹ  50% ಸುಟ್ಟು ಹೋಗಿದೆ ಎನ್ನಲಾಗಿದೆ.ಈ ಬಗ್ಗೆ ಸಂತ್ರಸ್ತ ವ್ಯಕ್ತಿಯ ಹೇಳಿಕೆಯ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಕರ್ತವ್ಯ ನಿಷ್ಠೆಯೇ.. ಕಳ್ಳನ ಹಿಡಿಯಲು ಕೊಳಚೆ ನೀರಿನ ಗುಂಡಿಗೇ ಹಾರಿದ ಶಿವಮೊಗ್ಗ ಪೊಲೀಸರು Video

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಮುಂದಿನ ಸುದ್ದಿ
Show comments