ಗೆಳೆಯನ ಜೊತೆಗಿನ ಸಂಬಂಧವನ್ನು ವಿರೋಧಿಸಿದ ತಂದೆಗೆ ಇಂತಹ ಗತಿ ತಂದ ಮಗಳು

Webdunia
ಮಂಗಳವಾರ, 23 ಮಾರ್ಚ್ 2021 (08:47 IST)
ಲಕ್ನೋ : ಗೆಳೆಯನ ಜತೆ ಸಂಬಂಧವನ್ನು ವಿರೋಧಿಸಿದ್ದಕ್ಕಾಗಿ 18 ವರ್ಷದ ಮಗಳು ಮತ್ತು ಆಕೆಯ ಪ್ರೇಮಿ ಸೇರಿ 52 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ.

ಮಗಳು ನೆರೆಮನೆಯ ಯುವಕನ ಜೊತೆ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ತಂದೆ ಇದನ್ನು ವಿರೋಧಿಸಿದ್ದಾನೆ. ಮತ್ತು ಸಂಬಂಧವನ್ನು ಮುರಿದುಕೊಳ್ಳುವಂತೆ ಮಗಳಿಗೆ ತಿಳಿಸಿದ್ದಾನೆ. ಇದಕ್ಕೆ ಅವಳು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಇಬ್ಬರ ನಡುವೆ ವಾಗ್ವಾದ ಏರ್ಪಟ್ಟಿದೆ. ಹಾಗಾಗಿ ತಂದೆ ರಾತ್ರಿ ಮಲಗಿದ್ದಾಗ ಮಗಳು ಮತ್ತು ಆಕೆಯ ಪ್ರೇಮಿ ಸೇರಿ ಕತ್ತುಹಿಸುಕಿ ಕೊಂದಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ ಮಗಳ ನಿಜ ಸ್ವರೂಪ ಹೊರಬಂದಿದೆ, ಪೊಲೀಸರು ಮಗಳು ಮತ್ತು ಆಕೆಯ ಪ್ರೇಮಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments