Webdunia - Bharat's app for daily news and videos

Install App

ಕುಡಿದು ಹಿಂಸೆ ನೀಡುತ್ತಿದ್ದ ತಂದೆಗೆ ಇಂತಹ ಗತಿ ತಂದ ಮಗಳು

Webdunia
ಬುಧವಾರ, 24 ಮಾರ್ಚ್ 2021 (09:21 IST)
ಕೋಲ್ಕತ್ತಾ: ಮದ್ಯ ಸೇವಿಸಿ ಹಿಂಸೆ ನೀಡುತ್ತಿದ್ದ ತನ್ನ ತಂದೆಯನ್ನು ಮಗಳು ಬೆಂಕಿ ಹಚ್ಚಿ ಕೊಂದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ.

ಪತಿಯಿಂದ ಡಿವೋರ್ಸ್ ಪಡೆದ ಯುವತಿ ಮನೆಗೆ ಮರಳಿದ್ದಳು. ಆ ವೇಳೆ ತಂದೆ ಕುಡಿದು ಆಕೆಗೆ ಚಿತ್ರಹಿಂಸೆ ನೀಡುತ್ತಿದ್ದ. ಇದರಿಂದ ಬೇಸತ್ತ ಯುವತಿ ತಂದೆಗೆ ಕಂಠ ಪೂರ್ತಿ ಕುಡಿಸಿ ಆತ ಮಲಗಿದ್ದಾಗ ಬೆಂಕಿ ಹಚ್ಚಿ ಸುಟ್ಟಿದ್ದಾಳೆ. ವ್ಯಕ್ತಿಯ ಸುಟ್ಟ ಶವ ನೋಡಿದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿ ಯುವತಿ ಸಿಕ್ಕಿಹಾಕಿಕೊಂಡಿದ್ದಾಳೆ. ಆಕೆಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments