Webdunia - Bharat's app for daily news and videos

Install App

ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪೋಷಕರಿಗೆ ಇಂತಹ ಗತಿ ತಂದ ಮಗಳು

Webdunia
ಭಾನುವಾರ, 20 ಡಿಸೆಂಬರ್ 2020 (06:28 IST)
ಇಂದೋರ್ : ಇಂದೋರ್ ನಲ್ಲಿ ಪೊಲೀಸ್ ಅಧಿಕಾರಿ ಹಾಗೂ ಅವರ  ಪತ್ನಿ ತನ್ನ ಮಗಳು ಹಾಗೂ ಆಕೆಯ ಪ್ರೇಮಿಯಿಂದ ಕೊಲೆಯಾದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

17 ವರ್ಷದ ಬಾಲಕಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಇದಕ್ಕೆ ಆಕೆಯ ತಂದೆತಾಯಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೋಪಗೊಂಡ ಆಕೆ ತನ್ನ ಪ್ರೇಮಿಯ ಜೊತೆ ಸೇರಿ ಪೋಷಕರ ಮೇಲೆ ಶಸ್ತಾಸ್ತ್ರ, ಕುಡಗೋಲಿನಿಂದ ದಾಳಿ ಮಾಡಿ ಕೊಲೆ ಮಾಡಿ ಮನೆಯಲ್ಲಿರುವ 1 ಲಕ್ಷ ರೂ ನಗದು ತೆಗೆದುಕೊಂಡು ಪರಾರಿಯಾಗಿದ್ದಾರೆ.

ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ರಾಜಸ್ಥಾನಕ್ಕೆ ಪರಾರಿಯಾಗುತ್ತಿದ್ದ ಆರೋಪಿ ಮಗಳು ಮತ್ತು ಅವಳ ಪ್ರೇಮಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments