ಸುಪಾರಿ ಕೊಟ್ಟು ಮಾವನ ಕತೆ ಮುಗಿಸಿದ ಖತರ್ನಾಕ್ ಸೊಸೆ

Webdunia
ಗುರುವಾರ, 1 ಏಪ್ರಿಲ್ 2021 (10:05 IST)
ಪಾಟ್ನಾ: ಸರ್ಕಾರಿ ಕೆಲಸ ಪಡೆಯಲು ಗಂಡನ ತಂದೆಯನ್ನೇ ಸುಪಾರಿ ಕೊಟ್ಟು ಸೊಸೆಯೊಬ್ಬಳು ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ.


2 ಲಕ್ಷ ರೂ. ನೀಡಿ ಸುಪಾರಿ ಕಿಲ್ಲರ್ ಗಳಿಂದ ಮಾವನನ್ನು ಹತ್ಯೆ ಮಾಡಿಸಿದ ಸೊಸೆ ಈಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಮಾರ್ಚ್ 24 ರಂದು ರೈಲ್ವೇ ಇಲಾಖೆಯಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಮಾವನನ್ನು ಸೊಸೆ ಸುಪಾರಿ ಕಿಲ್ಲರ್ ಗಳಿಂದ ಶೂಟ್ ಮಾಡಿಸಿ ಹತ್ಯೆ ಮಾಡಿಸಿದ್ದಾಳೆ.

ಮಾವ ತೀರಿಕೊಂಡರೆ ಗಂಡನಿಗೆ ಆ ಸರ್ಕಾರಿ ಕೆಲಸ ಸಿಗುತ್ತದೆ ಎಂದು ಈ ಕೃತ್ಯ ಎಸಗಿರುವುದಾಗಿ ಸೊಸೆ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾಳೆ. ವಿಶೇಷ ಎಸ್ ಐಟಿ ತಂಡ ಪ್ರಕರಣದ ತನಿಖೆ ನಡೆಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಅಭಿವೃಧಿಗೆ ಒಂದು ಪೈಸೆಯೂ ನೀಡಿಲ್ಲ: ಡಿಕೆ ಶಿವಕುಮಾರ್

ಪ್ರೀತಿಸೋದನ್ನು ಸಿದ್ದರಾಮಯ್ಯನವರನ್ನು ನೋಡಿ ಕಲಿಯಬೇಕು: ಉಮಾಶ್ರೀ

ಎನ್ ಡಿಎ ಸಂಸದರು ಏನು ಇಂಡಿಯಾ ಗೇಟ್ ಕಾಯಕ್ಕೆ ಇದ್ದಾರಾ: ನಾಲಿಗೆ ಹರಿಬಿಟ್ಟ ಪ್ರದೀಪ್ ಈಶ್ವರ್

ಪ್ರಿಯಾಂಕ್ ಖರ್ಗೆಯವರೇ ಸಿಎಂಗೆ ಹೇಳಿ ಇದೊಂದು ಕೆಲಸ ಮಾಡಿಕೊಟ್ಬಿಡಿ: ಆರ್ ಅಶೋಕ್

ಹೈಕಮಾಂಡ್ ಗೆ ಕಪ್ಪ ಕೊಟ್ಟ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಟ್ವೀಟ್

ಮುಂದಿನ ಸುದ್ದಿ
Show comments