ಅತ್ತೆಯನ್ನು ಕೊಂದು ಬೆಂಕಿ ಹಚ್ಚಿದ ಸೊಸೆ

Webdunia
ಸೋಮವಾರ, 3 ಜನವರಿ 2022 (10:25 IST)
ಚೆನ್ನೈ: ಅತ್ತೆಯನ್ನು ಇರಿದು ಕೊಂದ ಸೊಸೆ ಆಕೆಗೆ ಬೆಂಕಿ ಹಚ್ಚಿ ಕೊನೆಗೆ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

46 ವರ್ಷದ ಅತ್ತೆ ಸೊಸೆಯಿಂದ ಕೊಲೆಯಾದಾಕೆ. ಈ ಸಂಬಂಧ ಅತ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳದ್ದು ಆತ್ಮಹತ್ಯೆಯಲ್ಲ, ಆಕೆಯ ಮೈಮೇಲೆ ಸುಟ್ಟ ಗಾಯಗಳಾಗಿದ್ದರೆ ತಲೆ ಮೇಲೆ ಹೊಡೆದ ಗಾಯಗಳಿವೆ ಎಂದಿದ್ದಾರೆ.

ಪೊಲೀಸರು ಈ ಬಗ್ಗೆ ಸೊಸೆಯನ್ನು ವಿಚಾರಣೆಗೊಳಪಡಿಸಿದಾಗ ಸತ್ಯ ಹೊರಬಂದಿದೆ. ಅಡುಗೆ ಮನೆಯಲ್ಲಿ ಅತ್ತೆ ಬಿದ್ದಿದ್ದಳು. ಎತ್ತಲು ಹೋದಾಗ ನನ್ನನ್ನು ನಿಂದಿಸಿದಳು. ಇದೇ ಕೋಪದಿಂದ ಸ್ಕ್ರೂ ಡ್ರೈವರ್ ನಿಂದ ಹೊಡೆದು ಕೊಂದು ಬೆಂಕಿ ಹಚ್ಚಿರುವುದಾಗಿ ಸತ್ಯ ಬಾಯ್ಬಿಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಮುಂದಿನ ಸುದ್ದಿ
Show comments