ಶಿಕ್ಷಕಿಯ ಜತೆ ಸಂಬಂಧವಿಟ್ಟುಕೊಂಡಿದ್ದನ್ನು ಪ್ರಶ್ನಿಸಿದ ಅಮ್ಮನನ್ನೇ ಕೊಂದ ಮಗಳು!

Webdunia
ಸೋಮವಾರ, 12 ಮಾರ್ಚ್ 2018 (14:09 IST)
ಲಕ್ನೋ: ಮಹಿಳಾ ಶಿಕ್ಷಕಿ ಜತೆ ಸಂಬಂಧವಿಟ್ಟುಕೊಂಡಿದ್ದನ್ನು ವಿರೋಧಿಸಿದ ಹೆತ್ತಮ್ಮನನ್ನೇ 18 ವರ್ಷದ ಯುವತಿ ಕೊಲೆಗೈದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ.

ತನ್ನದೇ ಶಾಲೆಯ ಶಿಕ್ಷಕಿಯೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದನ್ನು ಪೋಷಕರು ವಿರೋಧಿಸಿದ್ದರು. ಹಾಗೂ ಈ ಸಂಬಂಧವನ್ನು ಬಿಡುವಂತೆ ಕಟ್ಟಪ್ಪಣೆ ಮಾಡಿದ್ದರು.

ತಂದೆ ಮನೆಯಲ್ಲಿಲ್ಲದ ವೇಳೆ ಪುತ್ರಿ ಕೋಲಿನಿಂದ ಹೊಡೆದು ಈ ಕೃತ್ಯವೆಸಗಿದ್ದಾಳೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದೀಗ ಆಕೆಯನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಕೇರಳದಲ್ಲಿ ಪಂಚಾಯತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ: ಅಚ್ಚರಿ ಬೆಳವಣಿಗೆ

ಮುಂದಿನ ಸುದ್ದಿ
Show comments