Webdunia - Bharat's app for daily news and videos

Install App

ಐಐಟಿ ಹಾಸ್ಟೆಲ್ ಬ್ರೇಕ್ ಫಾಸ್ಟ್ ನಲ್ಲಿ ಸತ್ತ ಇಲಿ ಪತ್ತೆ

Webdunia
ಗುರುವಾರ, 28 ಸೆಪ್ಟಂಬರ್ 2017 (21:14 IST)
ನವದೆಹಲಿ: ದೆಹಲಿ ಐಐಟಿಯ ಅರಾವಳಿ ಹಾಸ್ಟೆಲ್‌ನಲ್ಲಿ ಸೆ.26ರಂದು ವಿದ್ಯಾರ್ಥಿಗಳಿಗೆ ನೀಡಿರುವ ಬೆಳಗಿನ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ.

ಈ ಕುರಿತು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ. ಈ ಕುರಿತು ವಿದ್ಯಾರ್ಥಿಗಳು ಕೂಡಲೇ ಕಾಲೇಜಿನ ಡೀನ್‌ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ತನಿಖೆ ನಡೆಸಲು ಸಮಿತಿಯನ್ನ ರಚನೆ ಮಾಡಲಾಗಿದ್ದು, ಕೂಡಲೇ  ವರದಿ ನೀಡುವಂತೆ ಸೂಚಿಸಿದ್ದಾರೆ.

ಐಐಟಿಯ ವಿದ್ಯಾರ್ಥಿ ಫೇಸ್‌ ಬುಕ್‌ ಖಾತೆಯಲ್ಲಿ ಈ ವಿಷಯ ಬಹಿರಂಗ ಪಡಿಸಿದ್ದು, ಹಾಸ್ಟೆಲ್‌ನಲ್ಲಿ ನೀಡಿರುವ ಚಟ್ನಿಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ಫೋಟೊ ಸಮೇತ ಪೋಸ್ಟ್ ಮಾಡಲಾಗಿದೆ. ಇಲಿಯನ್ನ ನೆನೆಸಿಕೊಂಡರೇನೆ ನಾನಾ ರೋಗಗಳ ಭಯವಾಗುತ್ತೆ. ಇನ್ನು ಈ ಚಟ್ನಿ ತಿಂದಿದ್ದರೆ ನಮ್ಮ ಗತಿಯೇನು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments