Webdunia - Bharat's app for daily news and videos

Install App

ಭಾರತದಲ್ಲಿ ಡೆಡ್ಲಿ ಕೊರೊನಾಗೆ ಮತ್ತೊಂದು ಬಲಿ; ಮಹಾರಾಷ್ಟ್ರದಲ್ಲಿ ಸೋಂಕಿತ ಮಹಿಳೆ ಸಾವು

Webdunia
ಗುರುವಾರ, 26 ಮಾರ್ಚ್ 2020 (10:40 IST)
ಮಹಾರಾಷ್ಟ್ರ : ಭಾರತದಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿಪಡೆದುಕೊಂಡಿದ್ದು, ಮಹಾರಾಷ್ಟ್ರದಲ್ಲಿ ಮತ್ತೊಬ್ಬ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದಾರೆ.

ಮಹಾರಾಷ್ಟ್ರದಲ್ಲಿ ಸೋಂಕಿತ ಮಹಿಳೆ ಸಾವನಪ್ಪಿದ್ದು,  ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 4 ಜನರು ಕೊರೊನಾಗೆ ಬಲಿಯಾದಂತಾಗಿದೆ.

 

ಭಾರತದಲ್ಲಿ ಕಾಶ್ಮೀರ ಹಾಗೂ ಮಹಾರಾಷ್ಟ್ರ ಸೇರಿ ಇಂದು ಒಂದೇ ದಿನ ಕೊರೊನಾಗೆ 2 ಸಾವು ಸಂಭವಿಸಿದ್ದು, ಈವರೆಗೆ  ಭಾರತದಲ್ಲಿ ಕೊರೊನಾಗೆ 15 ಮಂದಿ ಬಲಿಯಾದಂತಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಮುಂದಿನ ಸುದ್ದಿ
Show comments