Webdunia - Bharat's app for daily news and videos

Install App

ಮ್ಯಾಗಿಯಲ್ಲಿದ್ದ ಟೊಮೆಟೊ ಸೇವಿಸಿ ಸಾವು!

Webdunia
ಶನಿವಾರ, 30 ಜುಲೈ 2022 (15:40 IST)
ಮುಂಬೈ : ಮ್ಯಾಗಿಯಲ್ಲಿದ್ದ ಇಲಿ ಪಾಷಾಣ ಬೆರೆಸಿದ ಟೊಮೆಟೊವನ್ನು ತಿಂದು ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ಮುಂಬೈನಲ್ಲಿ ನಡೆದಿದೆ.

ರೇಖಾ ನಿಶಾದ್(27) ಮೃತ ಮಹಿಳೆ. ಮುಂಬೈನ ಮಲಾಡ್ನ ಪಾಸ್ಕಲ್ ವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.  ಮನೆಯಲ್ಲಿರುವ ಇಲಿಗಳನ್ನು ಕೊಲ್ಲಲು ರೇಖಾ ಟೊಮೆಟೊಗೆ ಇಲಿ ಪಾಷಾಣವನ್ನು ಬೆರೆಸಿದ್ದಳು. ಆದರೆ ಮ್ಯಾಗಿ ತಯಾರಿಸುತ್ತಿದ್ದಾಗ ಟಿವಿ ನೋಡುತ್ತಾ ಆಕಸ್ಮಿಕವಾಗಿ ಇಲಿ ಪಾಷಾಣ ಬೆರೆಸಿದ್ದ ಟೊಮೆಟೊವನ್ನು ಹಾಕಿದ್ದಾಳೆ. 

 
ನಂತರ ಮ್ಯಾಗಿಯನ್ನು ತಿಂದ ಕೆಲವೇ ಗಂಟೆಗಳಲ್ಲಿ ಅನಾರೋಗ್ಯದಿಂದ ಬಳಲು ಪ್ರಾರಂಭಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆಯ ಪತಿ ಹಾಗೂ ಸೋದರ ಮಾವ ಅವಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಮುಂದಿನ ಸುದ್ದಿ
Show comments