ಶಾಲಾ ಬಸ್ಸಿನೊಳಗೆ ಉಸಿರುಗಟ್ಟಿ ಸಾವು!

Webdunia
ಮಂಗಳವಾರ, 13 ಸೆಪ್ಟಂಬರ್ 2022 (16:31 IST)
ದೋಹಾ : ಕೇರಳ ಮೂಲದ 4 ವರ್ಷದ ಬಾಲಕಿ ಶಾಲಾ ಬಸ್ನೊಳಗೆ ವಿಪರೀತ ಬಿಸಿಲಿನಿಂದಾಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಕತಾರ್ನ ದೋಹಾದಲ್ಲಿ ನಡೆದಿದೆ.

ಮಿನ್ಸಾ ಮರಿಯಮ್ ಜಾಕೋಬ್ ಎಂದು ಗುರುತಿಸಲಾದ ಬಾಲಕಿ ಸ್ಪ್ರಿಂಗ್ಫೀಲ್ಡ್ ಶಾಲಾ ಬಸ್ನೊಳಗೆ ಮಲಗಿದ್ದಳು ಎನ್ನಲಾಗಿದೆ.

ಬಸ್ನ ಸಿಬ್ಬಂದಿ ಬಾಲಕಿ ಅದರಲ್ಲಿ ಮಲಗಿದ್ದುದನ್ನು ಗಮನಿಸದೇ ಪಾರ್ಕಿಗ್ ಪ್ರದೇಶದಲ್ಲಿ ಬಿಟ್ಟು, ಲಾಕ್ ಮಾಡಿ ಅಲ್ಲಿಂದ ಹೊರಟು ಹೋಗಿದ್ದ. ಬಳಿಕ ಮಧ್ಯಾಹ್ನ ಬಸ್ನ ಬಾಗಿಲು ತೆರೆದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದುದನ್ನು ನೋಡಿದ್ದಾನೆ.

ಕೂಡಲೇ ಆಕೆಯನ್ನು ಅಲ್ ವಕ್ರಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ, ವಿಪರೀತ ಬಿಸಿಲಿನಿಂದಾಗಿ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments