Webdunia - Bharat's app for daily news and videos

Install App

ಐ‍ಪಿಎಲ್‌ ಬೆಟ್ಟಿಂಗ್‌ನಲ್ಲಿ ಸಾಲ: ಪತ್ನಿ, ಮಕ್ಕಳಿಗೆ ವಿಷವಿಕ್ಕಿಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

Sampriya
ಗುರುವಾರ, 18 ಏಪ್ರಿಲ್ 2024 (18:57 IST)
ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ವ್ಯಕ್ತಿ ತನ್ನ ಹೆಂಡತಿ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ.

 ಇನ್ನೂ ಘಟನೆಯಲ್ಲಿ ಪತ್ನಿ ಕೀರ್ತನ(23) ಮಕ್ಕಳಾದ ಜಯಸಿಂಹ(4) ದೀಪಿಕಾ(1ವ) ಮಗು ಕೊನೆಯುಸಿರೆಳೆದಿದೆ.  

ಇನ್ನೂ ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಐಪಿಎಲ್‌ ಬೆಟ್ಟಿಂಗ್ ಗೀಳಿಗೆ ಬಿದ್ದಿದ್ದ ನರಸಿಂಹ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾನೆ. ಇನ್ನು ಸಾಲಗಾರರ ಕಾಟಕ್ಕೆ ಬೇಸತ್ತ ಈತ ಹೆಂಡತಿ ಹಾಗೂ ತನ್ನಿಬ್ಬರು ಮಕ್ಕಳಿಗೆ ವಿಷ ನೀಡಿ ಕೊಲೆ ಮಾಡಿದ್ದಾನೆ. ಅದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥನಾಗಿದ್ದ ಅವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಕರಣ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇನ್ನೂ ಈ ಹಿಂದೆ ಪತಿಯ ಆನ್‌ಲೈನ್‌ ಕ್ರಿಕೆಟ್ ಬೆಟ್ಟಿಂಗ್ ಗೀಳಿನಿಂದ 1 ಕೋಟಿ ಸಾಲ ಮಾಡಿ, ಸಾಲಗಾರರ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗದಲ್ಲಿ ನಡೆದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments