ಅನಾಥವಾಗಿ ಬಿದ್ದಿದ್ದ ಶವಕ್ಕೆ ತಲೆಯೇ ಇರಲಿಲ್ಲ!

Webdunia
ಮಂಗಳವಾರ, 31 ಮೇ 2022 (09:00 IST)
ಲಕ್ನೋ: ತಲೆಯೇ ಇರದ, ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವೊಂದು ಉತ್ತರ ಪ್ರದೇಶದ ಇಂದಿರಾ ನಗರದಲ್ಲಿ ಪತ್ತೆಯಾಗಿದೆ.

ಕೊಳೆತ ಸ್ಥಿತಿಯಲ್ಲಿರುವ ಕಾರಣಕ್ಕೆ ತಕ್ಷಣಕ್ಕೆ ಮೃತದೇಹ ಗುರುತು ಪತ್ತೆ ಮಾಡಲಾಗಿಲ್ಲ. ಮೃತದೇಹದ ಪಕ್ಕದಲ್ಲಿ ಒಂದು ಕಾರ್ಟೂನ್ ಚಿತ್ರವೂ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಗಾರನೇ ತಲೆ ಕತ್ತರಿಸಿದ್ದಾನೆಯೇ ಅಥವಾ ಯಾವುದಾದರೂ ಪ್ರಾಣಿಗಳು ದಾಳಿ ಮಾಡಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರುಣೆಯಲ್ಲಿ ವಿಚಾರಿಸಲು ಹೋಗಿ ಭಿಕ್ಷುಕನ ಆಸ್ತಿ ನೋಡಿ ದಂಗಾದ ಅಧಿಕಾರಿಗಳು

ರಾಯರಿಗೆ ಅಪಮಾನ ಮಾಡಿದವರು ಉದ್ದಾರವಾಗಲ್ಲ: ಸಿದ್ದರಾಮಯ್ಯಗೆ ಜಗ್ಗೇಶ್ ಖಡಕ್ ಸಂದೇಶ

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ: ದೀಪಕ್ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆಗೆ ಪೊಲೀಸರ ಬಿಗ್‌ಶಾಕ್‌

ತಮ್ಮ ಬಾಸ್ ಯಾರು ಎಂದು ಹೇಳಿಕೊಂಡ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ 45 ವರ್ಷದ ನಿತಿನ್ ನಬಿನ್ ದಾಖಲೆ

ಮುಂದಿನ ಸುದ್ದಿ
Show comments