Webdunia - Bharat's app for daily news and videos

Install App

ಪತ್ನಿ ಸ್ಥಾಪಿಸಿದ ಪಕ್ಷ ಒಲ್ಲೆನೆಂದು ತನ್ನದೇ ಪಾರ್ಟಿ ಸ್ಥಾಪನೆಗೆ ಮುಂದಾದ ದೀಪಾ ಜಯಕುಮಾರ್ ಪತಿ!

Webdunia
ಶನಿವಾರ, 18 ಮಾರ್ಚ್ 2017 (09:31 IST)
ಚೆನ್ನೈ: ರಾಜಕೀಯದಲ್ಲಿ ಏನೆಲ್ಲಾ ಆಗುತ್ತದೆ ಎನ್ನುವುದಕ್ಕೆ ಇದು ಮತ್ತೊಂದು ಸಾಕ್ಷಿ. ಎಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾ ನಟರಾಜನ್ ಬಣದ ವಿರುದ್ಧ ಬಂಡಾಯವೆದ್ದು ತನ್ನದೇ ಪಕ್ಷ ಸ್ಥಾಪಿಸಿದ್ದ ಜಯಲಲಿತಾ ಸೊಸೆ ದೀಪಾ ಜಯಕುಮಾರ್ ವಿರುದ್ಧ ಪತಿ ಮಾಧವನ್ ತಿರುಗಿಬಿದ್ದಿದ್ದಾರೆ.

 

ಆದರೆ ಪತ್ನಿಯ ವಿರುದ್ಧಅವರಿಗೆ ಯಾವುದೇ ಅಸಮಾಧಾನವಿಲ್ಲವಂತೆ! ತನ್ನ ಪತ್ನಿ ಸ್ಥಾಪಿಸಿದ  ಎಂಜಿಆರ್ ಅಮ್ಮ ದೀಪಾ ಪಿರವೈ ಪಕ್ಷದಲ್ಲಿ ಈಗ ಕೆಟ್ಟ  ಶಕ್ತಿಗಳದ್ದೇ ಕಾರುಬಾರು ಆಗ್ತಿದೆ. ಅದಕ್ಕೇ ಪತ್ನಿಯ ಪಕ್ಷ ಬಿಟ್ಟು ತನ್ನದೇ ಸ್ವತಂತ್ರ ಪಕ್ಷ ಸ್ಥಾಪಿಸುತ್ತಿರುವುದಾಗಿ ಮಾಧವನ್ ಘೋಷಿಸಿದ್ದಾರೆ.

 
ವಿಚಿತ್ರವೆಂದರೆ, ಮಾಧವನ್ ಕೂಡಾ ಈ ನಿರ್ಧಾರವನ್ನು ಅಮ್ಮ ಜಯಲಲಿತಾ ಸಮಾಧಿಗೆ ಭೇಟಿ ಕೊಟ್ಟ ನಂತರ ಘೋಷಿಸಿದ್ದಾರೆ. ಸದ್ಯಕ್ಕೆ ತಮಿಳುನಾಡಿನ ಎಲ್ಲಾ ರಾಜಕೀಯ ನಿರ್ಧಾರಗಳು ಅಮ್ಮನ ಸಮಾಧಿಗೆ ಭೇಟಿ ಕೊಟ್ಟ ನಂತರವೇ ಶುರುವಾಗುತ್ತಿದೆ. ಮಾಧವನ್ ಕೂಡಾ ಇದೇ ಹಾದಿ ಹಿಡಿದಿದ್ದಾರೆ.

 

ಹಾಗಿದ್ದರೆ, ಆರ್ ಕೆ ನಗರ ಉಪ ಚುನಾವಣೆಯಲ್ಲಿ ಪತ್ನಿ ದೀಪಾ ಎದುರು ಸ್ಪರ್ಧಿಸುತ್ತೀರಾ ಎಂದು ಕೇಳಿದ್ದಕ್ಕೆ, ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಹೇಳಿಕೊಂಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments