Webdunia - Bharat's app for daily news and videos

Install App

ದೆಹಲಿ ಏರ್‌ಪೋರ್ಟ್ ಹೈ ಅಲರ್ಟ್!

Webdunia
ಶುಕ್ರವಾರ, 14 ಅಕ್ಟೋಬರ್ 2022 (10:03 IST)
ನವದೆಹಲಿ : ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್ ಬಂದಿದ್ದು,

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಭಾರೀ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆದರಿಕೆ ಮೇಲ್ ಬಂದ ನಂತರ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ವಿಮಾನವನ್ನು ಪರಿಶೀಲಿಸಲಾಗುತ್ತಿದೆ.

ಟರ್ಮಿನಲ್ 3ಕ್ಕೆ ಬರುತ್ತಿದ್ದ ವಿಮಾನ ಸಂಖ್ಯೆ SU232ರಲ್ಲಿ ಬಾಂಬ್ ಇರುವುದಾಗಿ ರಾತ್ರಿ 11:55ಕ್ಕೆ ಕರೆ ಬಂದಿತು. ಇದರಿಂದಾಗಿ ಒಟ್ಟು 386 ಹಾಗೂ 16 ಸಿಬ್ಬಂದಿಯನ್ನ ವಿಮಾನದಿಂದ ಕೆಳಗಿಳಿಸಿ ಪರಿಶೀಲಿಸಲಾಯಿತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments