ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

Sampriya
ಸೋಮವಾರ, 17 ನವೆಂಬರ್ 2025 (20:23 IST)
ನವದೆಹಲಿ: ದೆಹಲಿ ಕಾರು ಸ್ಫೋಟ ಪ್ರಕರಣದಲ್ಲಿ ಗಾಯಗೊಂಡ ಇಬ್ಬರು ಇಂದು ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. 

ದೆಹಲಿ ಪೊಲೀಸರ ಪ್ರಕಾರ, ಗಾಯಗೊಂಡವರಲ್ಲಿ ಒಬ್ಬರು ನಿನ್ನೆ ಸಾವನ್ನಪ್ಪಿದರೆ, ವಿನಯ್ ಪಾಠಕ್ ಎಂಬ ಇನ್ನೊಬ್ಬ ಬಲಿಪಶು ಇಂದು ಸಾವನ್ನಪ್ಪಿದ್ದಾನೆ. 

ನವೆಂಬರ್ 10 ರಂದು ದೆಹಲಿ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಹುಂಡೈi20 ಕಾರೊಂದು ಸ್ಫೋಟಗೊಂಡಿತ್ತು. ಈ ಭೀಕರ ದುರಂತದಲ್ಲಿ 13 ಜನರು ಮೃತಪಟ್ಟಿದ್ದರು. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 

ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಜಮ್ಮು ಮತ್ತು ಕಾಶ್ಮೀರದ ಪಾಂಪೋರ್‌ನ ಸಂಬೂರ ನಿವಾಸಿ ಅಮೀರ್ ರಶೀದ್ ಅಲಿಯನ್ನು ಬಂಧಿಸಿದೆ. ಇದೀಗ ಪ್ರಕರಣ ಸಂಬಂಧ ಎನ್‌ಐಎ ತೀವ್ರ ತನಿಖೆ ನಡೆಸುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments