ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

Krishnaveni K
ಮಂಗಳವಾರ, 18 ನವೆಂಬರ್ 2025 (11:41 IST)
Photo Credit: X
ನವದೆಹಲಿ: ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು.. ದೆಹಲಿ ಸ್ಪೋಟಕ್ಕೆ ಮುನ್ನ ಉಗ್ರ ಉಮರ್ ನಬಿ ಮಾಡಿದ್ದ ವಿಡಿಯೋವೊಂದು ಈಗ ವೈರಲ್ ಆಗಿದೆ.

ನವಂಬರ್ 10 ರಂದು ಡಾ ಉಮರ್ ನಬಿ ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರು ಸ್ಪೋಟಿಸಿಕೊಂಡು ಆತ್ಮಾಹುತಿ ದಾಳಿ ಮಾಡಿ ಹಲವರ ಸಾವಿಗೆ ಕಾರಣವಾಗಿದ್ದ. ವೃತ್ತಿಯಲ್ಲಿ ವೈದ್ಯನಾಗಿದ್ದು, ವಿದ್ಯಾವಂತನಾಗಿದ್ದ ಈತ ಇಂತಹದ್ದೊಂದು ಹೇಯ ಕೃತ್ಯ ನಡೆಸುವ ಮುನ್ನ  ಮಾಡಿದ್ದ ವಿಡಿಯೋ ಈಗ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಆತ ಹೈ ಫೈ ಇಂಗ್ಲಿಷ್ ನಲ್ಲಿ ಆತ್ಮಾಹುತಿ ದಾಳಿ ಬಗ್ಗೆ ಮಾತನಾಡುತ್ತಾನೆ. ಜನರಿಗೆ ಆತ್ಮಾಹುತಿ ದಾಳಿ ಬಗ್ಗೆ ತಪ್ಪು ಕಲ್ಪನೆಯಿದೆ. ಆದರೆ ಅದನ್ನು ನೀವು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ ಎಂದೆಲ್ಲಾ ಬಡ ಬಡಿಸುತ್ತಾನೆ.

ದೆಹಲಿ ಸ್ಪೋಟಕ್ಕೆ ಮುನ್ನ ಈತ ಅಲ್ ಫಲಾಹ್ ವಿವಿಯಲ್ಲಿ ಕೆಲಸ ಮಾಡುತ್ತಿದ್ದ. ಕೆಲವೇ ದಿನಗಳ ಮೊದಲು ಕೆಲಸ ಬಿಟ್ಟಿದ್ದ. ದಾಳಿಗೆ ಕೆಲವು ಸಮಯದ ಮೊದಲು ರಾಮಲೀಲ ಮೈದಾನ ಮತ್ತು ಸುನೇರಿ ಮಸೀದಿ ಬಳಿ ಓಡಾಡಿಕೊಂಡಿದ್ದ ಎಂದು ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments