ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾರು ಕಳುವು

Webdunia
ಗುರುವಾರ, 12 ಅಕ್ಟೋಬರ್ 2017 (18:38 IST)
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರು ಕಳ್ಳತನವಾಗಿದ್ದು ಪೊಲೀಸ್ ಠಾಣೆದೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಹುದ್ದೆ ಅಲಂಕರಿಸುವ ಮುನ್ನ ಆರ್.ವ್ಯಾಗನ್ ಕಾರು ಬಳಸುತ್ತಿದ್ದರು. ಇದೀಗ ಕಾರು ಕಳ್ಳತನವಾಗಿದ್ದರಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
 
ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಅವರೊಂದಿಗೆ ಚಳುವಳಿಯಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಕೇಜ್ರಿವಾಲ್, ವ್ಯಾಗನ್ ಕಾರು ಉಪಯೋಗಿಸುತ್ತಿದ್ದರು. ನಂತರ ಸಿಎಂ ಆದ ಬಳಿಕ ಸರಕಾರಿ ಕಾರು ಬಳಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.  
 
ಸಿಎಂ ಕೇಜ್ರಿವಾಲ್ ದೂರು ದಾಖಲಿಸಿಕೊಂಡಿರುವ ಪೊಲೀಸರು ಕಾರು ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಮುಂದಿನ ಸುದ್ದಿ
Show comments