ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಭಿನಂಧನೆ ಸಲ್ಲಿಸಿದ್ದಾರೆ.
ಭರ್ಜರಿ ಗೆಲುವಿಗಾಗಿ ಧನ್ಯವಾದಗಳು ದೀದಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಕಳೆದ 2015ರಲ್ಲಿ ದೆಹಲಿಯಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿದ್ದರು.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.