Select Your Language

Notifications

webdunia
webdunia
webdunia
webdunia

ಯಾರು ಕೊರೊನಾಗೆ ಹೆದರುವ ಅವಶ್ಯಕತೆ ಇಲ್ಲ ಎಂದ ದೆಹಲಿ ಸಿಎಂ

ಯಾರು ಕೊರೊನಾಗೆ ಹೆದರುವ ಅವಶ್ಯಕತೆ ಇಲ್ಲ ಎಂದ ದೆಹಲಿ ಸಿಎಂ
ನವದೆಹಲಿ , ಮಂಗಳವಾರ, 7 ಜುಲೈ 2020 (08:47 IST)
ನವದೆಹಲಿ : ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಯಾರು ಕೊರೊನಾಗೆ ಹೆದರುವ ಅವಶ್ಯಕತೆ ಇಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ಜನತೆಗೆ ಧೈರ್ಯ ತುಂಬಿದ್ದಾರೆ.

ದೆಹಲಿಯಲ್ಲಿ ಮೊದಲಬಾರಿಗೆ ಪ್ಲಾಸ್ಮಾ ಬ್ಯಾಂಕ್ ಆರಂಭಿಸಿದ ಅವರು, ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್ ನಾವು ಆರಂಭಿಸಿದ್ದೇವೆ. ಪ್ಲಾಸ್ಮಾ ಥೆರಪಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ರೋಗಿಗಳು ಗುಣಮುಖರಾಗುತ್ತಿದ್ದಾರೆ. ಆದಕಾರಣ ಜನರು ಕೊರೊನಾಗೆ ಹೆದರುವ ಅವಶ್ಯಕತೆಯಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಪ್ಲಾಸ್ಮಾ ದಾನ ಮಾಡಿ ಎಂದು ಸಿಎಂ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಬಂದ ಅಣ್ಣನಿಗೆ ತಂಗಿ ಮಾಡಿದ್ದೇನು ಗೊತ್ತಾ?