ಗಂಡ ಸೆಕ್ಸ್ ಗೆ ಬಲವಂತ ಮಾಡಿದರೆ ರೇಪ್ ಆಗೋದು ಹೇಗೆ?!

Webdunia
ಗುರುವಾರ, 12 ಮೇ 2022 (10:25 IST)
ನವದೆಹಲಿ: ಮದುವೆ ಬಳಿಕ ಗಂಡ, ಹೆಂಡತಿ ಮೇಲೆ ನಡೆಸುವ ಅತ್ಯಾಚಾರ ಅಪರಾಧವೆಂದು ಪರಿಗಣಿಸಬೇಕೆಂಬ ವಿಚಾರದಲ್ಲಿ ದೆಹಲಿ ಹೈಕೋರ್ಟ್ ನ ಇಬ್ಬರು ನ್ಯಾಯಾಧೀಶರು ಭಿನ್ನ ಅಭಿಪ್ರಾಯ ಹೊಂದಿದ್ದಾರೆ.

ನ್ಯಾಯಮೂರ್ತಿ ರಾಜೀವ್ ಶಕ್ದೆರ್ ಮತ್ತು ನ್ಯಾಯಮೂರ್ತಿ ಸಿ ಹರಿಶಂಕರ್ ವಿವಾಹನಂತರ ಅತ್ಯಾಚಾರವನ್ನು ಅಪರಾಧವೆಂದು ತೀರ್ಪು ನೀಡುವ ವಿಚಾರದಲ್ಲಿ ಪರ-ವಿರೋಧ ಅಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ಈ ಪ್ರಕರಣ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಅಪರಾಧವೆಂದು ಪರಿಗಣಿಸಬಾರದು ಎಂದು ಅಭಿಪ್ರಾಯ ಹೊಂದಿದ್ದ ನ್ಯಾಯಮೂರ್ತಿ ಸಿ ಹರಿಶಂಕರ್ ತಮ್ಮ ತೀರ್ಪಿನಲ್ಲಿ ‘ಗಂಡ ಕೆಲವೊಮ್ಮೆ ಲೈಂಗಿಕ ಕ್ರಿಯೆ ನಡೆಸಲು ಹೆಂಡತಿಗೆ ಬಲವಂತ ಮಾಡಬಹುದು. ಆಕೆಗೆ ಮನಸ್ಸಿಲ್ಲದೇ ಹೋದರೂ ಆತ ಸೆಕ್ಸ್ ಮಾಡಿದರೆ ಆಕೆಗೆ ಯಾರೋ ಅಪರಿಚಿತರು ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆಂಬ ಮನೋಭಾವ ಬಾರದಲ್ಲವೇ? ಹಾಗಿದ್ದ ಮೇಲೆ ಇದನ್ನು ಅಪರಾಧವೆಂದು ಪರಿಗಣಿಸಲು ಸಾಧ‍್ಯವಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದರು. ಅವರ ಈ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ