Webdunia - Bharat's app for daily news and videos

Install App

ದೆಹಲಿ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ

Webdunia
ಗುರುವಾರ, 17 ಆಗಸ್ಟ್ 2017 (13:11 IST)
ದೆಹಲಿ ಹೈಕೋರ್ಟ್ ಆವರಣದೊಳಗೆ ಬಾಂಬ್ ಇಡಲಾಗಿದೆ ಎನ್ನುವ ಬೆದರಿಕೆ ಕರೆಬಂದ ನಂತರ ಪೊಲೀಸರು ಹೈಕೋರ್ಟ್‌‌ ಸುತ್ತಮುತ್ತಲು ಪ್ರದೇಶದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹೈಕೋರ್ಟ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ ಕೂಡಲೇ, ಪೊಲೀಸರು ಹೈಕೋರ್ಟ್‌‌ನಲ್ಲಿ ಭಾರಿ ತಪಾಸಣಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ದೆಹಲಿ ಪೊಲೀಸರು, ಸ್ವಾತ್ ತಂಡಗಳು, ಅಗ್ನಿಶಾಮಕ ದಳ ಮತ್ತು ಬಾಂಬ್ ನಿಷ್ಟ್ರೀಯ ದಳಗಳು ಸ್ಥಳಕ್ಕೆ ಧಾವಿಸಿದೆ. ದೆಹಲಿ ಹೈಕೋರ್ಟ್ ಸುತ್ತ  ಹೈಅಲರ್ಟ್ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments