Webdunia - Bharat's app for daily news and videos

Install App

ನಕಲಿ ಪದವಿ ಪತ್ರ: ಆರೋಪಗಳನ್ನು ತಳ್ಳಿಹಾಕಿದ ಸಚಿವ ಜಿತೇಂದರ್ ಸಿಂಗ್ ತೋಮರ್

Webdunia
ಮಂಗಳವಾರ, 28 ಏಪ್ರಿಲ್ 2015 (21:16 IST)
ನಕಲಿ ಪದವಿ ಪಡೆದಿರುವುದಾಗಿ ವಿಪಕ್ಷಗಳು ಆರೋಪಿಸುತ್ತಿರುವುದನ್ನು ತಳ್ಳಿಹಾಕಿದ ದೆಹಲಿಯ ಕಾನೂನು ಸಚಿವ ಜಿತೇಂದರ್ ಸಿಂಗ್ ತೋಮರ್, ಶೀಘ್ರದಲ್ಲಿ ಎಲ್ಲಾ ಶಿಕ್ಷಣದ ದಾಖಲೆಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ನನ್ನ ವಿರುದ್ಧದ ಆರೋಪಗಳಲ್ಲಿ ಸತ್ಯಾಂಶವಿಲ್ಲ. ಒಂದು ವೇಳೆ ನಾನು ತಪ್ಪು ಮಾಡಿದ್ದಲ್ಲಿ ಪ್ರತಿನಿತ್ಯ ಕಚೇರಿಗೆ ಬರುತ್ತಿರಲಿಲ್ಲ. ಶೀಘ್ರದಲ್ಲಿಯೇ ನನ್ನ ಪದವಿ ಪತ್ರಗಳನ್ನು ಜನತೆಯ ಮುಂದಿಡಲಾಗುವುದು ಎಂದು ತಿಳಿಸಿದ್ದಾರೆ.

ತೋಮರ್, ಕಾನೂನು ಸಚಿವರಲ್ಲದೇ ಪ್ರವಾಸೋದ್ಯಮ, ಕಲೆ ಮತ್ತು ಸಂಸ್ಕ್ರತಿ ಹಾಗೂ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದಕ್ಕಿಂತ ಮೊದಲು ಕಾಂಗ್ರೆಸ್ ನಾಯಕ ಅಜಯೇ ಮಾಕೇನ್ ಮಾತನಾಡಿ, ಕಾನೂನು ಸಚಿವರ ಪದವಿ ನಕಲಿಯಾಗಿರುವುದು ಪತ್ತೆಯಾಗಿದೆ. ಅವರನ್ನು ವಜಾಗೊಳಿಸಿ ಹೊಸದಾಗಿ ವಿಧಾನಸಭೆಗೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments