Webdunia - Bharat's app for daily news and videos

Install App

ಅತ್ಯಾಚಾರವೆಸಗಿ ಸಿಎಂ ಕೇಜ್ರಿವಾಲ್ ಮನೆ ಮುಂದೆ ಎಸೆದು ಹೋದರು

Webdunia
ಸೋಮವಾರ, 4 ಮೇ 2015 (14:52 IST)
ಯುವತಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಅಸ್ವಸ್ಥಗೊಂಡ ಆಕೆಯನ್ನು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮನೆ ಮುಂದೆ ಆಕೆಯನ್ನು ಎಸೆದು ಹೋದ ಆಘಾತಕಾರಿ ಘಟನೆ ವರದಿಯಾಗಿದೆ. 

ದೆಹಲಿಯ ವಿಕಾಸ ಭವನ ಬಳಿ ಈ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಯುವತಿ ಬಿದ್ದಿದ್ದ ಸ್ವಲ್ಪ ದೂರದಲ್ಲಿಯೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯಿದೆ. ಆಕೆಯ ಜತೆ ಕೆಲಸ ಮಾಡುವವರೇ ಆಕೆಯ ಮೇಲೆ ಈ ದುಷ್ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
 
ಘಟನೆಯ ಮಾಹಿತಿ ಪಡೆದು ಸ್ಥಳಕ್ಕಾಗಮಿಲಿದ ಪೊಲೀಸರು ತಕ್ಷಣ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದರು. ಸದ್ಯ ಪೀಡಿತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಎಲ್‍ಎನ್‍ಜೆಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
 
ತಂಪು ಪಾನೀಯಕ್ಕೆ ಅಮಲು ಬರಿಸುವ ಪದಾರ್ಥ ಸೇರಿಸಿ ಯುವತಿಗೆ ಕುಡಿಸಿದ್ದ ಆಕೆಯ ಸಹೋದ್ಯೋಗಿಗಳು, ಆಕೆಯ ಪ್ರಜ್ಞೆ ಕಳೆದುಕೊಳ್ಳುತ್ತಿದ್ದಂತೆ  ಅತ್ಯಾಚಾರವೆಸಗಿ ನಂತರ ಆಕೆಯನ್ನು ಯುವತಿಯನ್ನು ರಸ್ತೆ ಮಧ್ಯದಲ್ಲೇ ಎಸೆದುಹೋಗಿದ್ದಾರೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments