ಅಬ್ಬಬ್ಬಾ ಖತರ್ನಾಕ್ ಡಾ ಶಾಹೀನ್ ಕತೆ ಒಂದಾ ಎರಡಾ

Krishnaveni K
ಗುರುವಾರ, 13 ನವೆಂಬರ್ 2025 (14:57 IST)
ನವದೆಹಲಿ: ದೆಹಲಿ ಸ್ಪೋಟದ ಸಂಚಿನ ರೂವಾರಿಗಳಲ್ಲಿ ಒಬ್ಬಾಕೆಯಾಗಿರುವ ಟೆರರ್ ಗ್ಯಾಂಗ್ ವೈದ್ಯೆ ಡಾ ಶಾಹೀನ್ ಕತೆ ಒಂದಾ ಎರಡಾ.. ಈಕೆಯ ಪ್ಲ್ಯಾನ್ ಭಯಂಕರವಾಗಿತ್ತು ಎಂಬುದು ಈಗ ಬಯಲಾಗುತ್ತಿದೆ.

ಡಾ ಶಾಹೀನ್ ಗೆ ಜೈಶ್ ಇ ಮೊಹಮ್ಮದ್ ಸಂಘಟನೆಯೊಂದಿಗೆ ನೇರ ಸಂಪರ್ಕವಿತ್ತು ಎನ್ನುವುದು ಈಗ ಬಯಲಾಗಿದೆ. ಉಗ್ರ ನಾಯಕ ಮಸೂದ್ ಅಜರ್ ಕುಟುಂಬದ ಸಂಬಂಧಿ, ಮಹಿಳಾ ನಾಯಕಿಯೊಂದಿಗೆ ನೇರ ಸಂಪರ್ಕ ಹೊಂದಿದ್ದಳು.

ಡಾ ಶಾಹೀನ್ ಳನ್ನು ಭಾರತದಲ್ಲಿ ಜೈಶ್ ಸಂಘಟನೆಯ ಮಹಿಳಾ ವಿಭಾಗಕ್ಕೆ ನಾಯಕಿಯಾಗಿ ನೇಮಕ ಮಾಡಲು ಯೋಜನೆ ಹಾಕಲಾಗಿತ್ತು.  ಈಕೆಯನ್ನು ಬಂಧಿಸುವಾಗ ಈಕೆಯ ಕಾರಿನಲ್ಲೂ ಸ್ಪೋಟಕಗಳು ಪತ್ತೆಯಾಗಿದ್ದವು.

ಜೈಶ್ ಸಂಘಟನೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಈಕೆ ಭಾರತದಲ್ಲಿ ಮಹಿಳಾ ಜಿಹಾದಿಗಳನ್ನು ನೇಮಕ ಮಾಡುವ ಕೆಲಸವನ್ನು ಆಕೆಗೆ ಒಪ್ಪಿಸಲಾಗಿತ್ತು. ಹೀಗಾಗಿ ಈ ಕೃತ್ಯಗಳಲ್ಲಿ ಆಕೆ ತೊಡಗಿಸಿಕೊಂಡಿದ್ದಳು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದದಾರೇನು

ಮತಗಳ್ಳತನ ಚುನಾವಣೆ ತಂತ್ರ, ರಾಹುಲ್ ಗಾಂಧಿ ವಿದೇಶದಲ್ಲಿ ಕಾಫಿ ಕುಡಿಯುತ್ತಿದ್ದರು: ಯದುವೀರ್ ಒಡೆಯರ್

ಜಮ್ಮು ಕಾಶ್ಮೀರದ ನೌಗಮ್ ಠಾಣೆಯಲ್ಲಿ ಸ್ಫೋಟ, ಆಗಿದ್ದೇನು ಗೊತ್ತಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments