ರೇಪ್ ಕೇಸ್ ಹಿಂಪಡೆಯುವುದಕ್ಕೆ ಎಷ್ಟು ಬೇಡಿಕೆ !?

Webdunia
ಶನಿವಾರ, 25 ಜೂನ್ 2022 (08:23 IST)
ಚಂಡೀಗಢ : ಅತ್ಯಾಚಾರ ಅತ್ಯಾಚಾರ ಪ್ರಕರಣವನ್ನು ಹಿಂಪಡೆಯ ಬೇಕೆಂದರೆ 50 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ ತಾಯಿ, ಮಗಳನ್ನು ಗುರುಗ್ರಾಮದ ಪೊಲೀಸರು ಬಂಧಿಸಿದ್ದಾರೆ.

ನೀಡಿದ್ದ ದೂರನ್ನು ಹಿಂಪಡೆಯಬೇಕೆಂದರೆ 50 ಲಕ್ಷ ರೂಪಾಯಿ ಕೊಡಬೇಕೆಂದು ಯುವತಿ ಬೇಡಿಕೆ ಇಟ್ಟಿದ್ದಾಳೆ. ಬಳಿಕ ಆರೋಪಿಯ ಸಹೋದರ ಯುವತಿ ಹಾಗೂ ಆಕೆಯ ತಾಯಿಯ ವಿರುದ್ಧ ಸೆಕ್ಟರ್ 51ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದೀಗ ಗುರುಗ್ರಾಮ್ ಪೊಲೀಸರು ಯುವತಿಯನ್ನು ಭಿವಾನಿಯಲ್ಲಿ ಬಂಧಿಸಿದ್ದು, ಆಕೆಯ ತಾಯಿಯನ್ನು ಗುರುಗ್ರಾಮದ ಸೆಕ್ಟರ್ 47ರಲ್ಲಿ ಬಂಧಿಸಿದ್ದಾರೆ. ಜೊತೆಗೆ ತಾಯಿ ಹಾಗೂ ಮಗಳ ವಿರುದ್ಧ ಸುಳ್ಳು ಅತ್ಯಾಚಾರದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. 

ವಿಚಾರಣೆ ವೇಳೆ ಯುವತಿ ತಾಯಿ ಬಳಿ ಇದ್ದ 1 ಲಕ್ಷ ರೂ. ಪೊಲೀಸರು ವಶಪಡಿಸಿಕೊಂಡಿದ್ದಾರೆ ಮತ್ತು ದಾಖಲಿಸಲಾಗಿರುವ ಅತ್ಯಾಚಾರ ಪ್ರಕರಣ ಹಿಂಪಡೆಯಬೇಕೆಂದರೆ ಹಣಕ್ಕಾಗಿ ಭೇಡಿಕೆ ಇಟ್ಟಿರಿವುದಾಗಿ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಕೊನೆಗೆ 30 ಲಕ್ಷ ರೂ.ಗೆ ಡೀಲ್ ಒಕೆ ಮಾಡಿಕೊಂಡಿದ್ದು, ಸ್ವಲ್ಪ ಹಣವನ್ನು ನೀಡಲು ಯುವತಿ ಮತ್ತು ಆಕೆಯ ತಾಯಿಗೆ ರೆಸ್ಟೋರೆಂಟ್ನಲ್ಲಿ ಭೇಟಿಯಾಗಲು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಕ್ತಿ ಯೋಜನೆಗೆ ಕೊಡಲೂ ದುಡ್ಡಿಲ್ಲ, ಗ್ಯಾರಂಟಿಯಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟನಾ

ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯಗೆ ಇಂದು ಕೋರ್ಟ್ ತೀರ್ಪಿನ ಢವ ಢವ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮುಂದಿನ ಸುದ್ದಿ
Show comments