Webdunia - Bharat's app for daily news and videos

Install App

ಜೀವ ಬೆದರಿಕೆ ಆರೋಪ: ಪೊಲೀಸ್ ಮೊರೆ ಹೋದ ಹನಿಪ್ರೀತ್ ಮಾಜಿ ಪತಿ

Webdunia
ಗುರುವಾರ, 28 ಸೆಪ್ಟಂಬರ್ 2017 (20:57 IST)
ಕರ್ನಾಲ್: ಹನಿಪ್ರೀತ್ ಮಾಜಿ ಪತಿ ವಿಶ್ವಾಸ್ ಗುಪ್ತಾ, ತಮಗೆ ಡೇರಾ ಗೂಂಡಾಗಳಿಂದ ಜೀವ ಬೆದರಿಕೆ ಬರುತ್ತಿದ್ದು, ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

ಇತ್ತೀಚೆಗೆ ಸುದ್ದಿಹೋಷ್ಠಿ ನಡೆಸಿದ್ದ ಗುಪ್ತಾ, ಅಪರಾಧಿ, ಡೇರಾ ಮುಖ್ಯಸ್ಥ ರಾಮ್‌ ರಹೀಮ್‌ ಸಿಂಗ್‌ ಮತ್ತು ದತ್ತುಪುತ್ರಿ ಹನಿಪ್ರೀತ್‌ ನಡುವಿನ ಅಕ್ರಮ ಲೈಂಗಿಕ ಸಂಬಂಧಗಳನ್ನು ಬಹಿರಂಗಗೊಳಿಸಿದ್ದರು. ಇದಾದ ಬಳಿಕ ತಮಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ದೂರು ನೀಡಿದ್ದಾರೆ. ತನ್ನ ತಂದೆ ಮಹೇಂದ್ರ ಗುಪ್ತಾ ಜತೆ ಕರ್ನಾಲ್‌ ಪೊಲೀಸ್‌ ಠಾಣೆಗೆ ತೆರಳಿದ ಗುಪ್ತಾ, ತನಗೆ ಡೇರಾ ಗೂಂಡಾಗಳಿಂದ ಜೀವ ಬೆದರಿಕೆ ಕರೆ ಬರುತ್ತಿವೆ. ಹೀಗಾಗಿ ತಮಗೆ ರಕ್ಷಣೆ ನೀಡಿ ಎಂದು ದೂರು ನೀಡಿದ್ದಾರೆ.

1991ರಲ್ಲಿ ಹನಿಪ್ರೀತ್‌-ವಿಶ್ವಾಸ್‌ ಗುಪ್ತಾ ಮದುವೆಯಾಗಿತ್ತು. ಆದರೆ ಗುರ್ಮಿತ್‌ ಮತ್ತು ಹನಿಪ್ರೀತ್‌ ನಡುವಿನ ಸಂಬಂಧ ತಂದೆ-ಮಗಳ ಸಂಬಂಧವಾಗಿರಲಿಲ್ಲ. ಆಕೆ ರಾಮ್ ರಹೀಮ್ ಜತೆ ಅನೈತಿಕ ಸಂಬಂಧವಿತ್ತು ಎಂದು ವಿಶ್ವಾಸ್ ಗುಪ್ತಾ ಆರೋಪಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ