Select Your Language

Notifications

webdunia
webdunia
webdunia
webdunia

ನಾಪತ್ತೆಯಾದ ವಿಮಾನ ಪತ್ತೆ

ನಾಪತ್ತೆಯಾದ ವಿಮಾನ ಪತ್ತೆ
ಕಠ್ಮಂಡು , ಸೋಮವಾರ, 30 ಮೇ 2022 (11:51 IST)
ಕಠ್ಮಂಡು : ಏಕಾಏಕಿ ನಾಪತ್ತೆಯಾಗಿದ್ದ ನೇಪಾಳದ ವಿಮಾನ ಸುಮಾರು 6 ಗಂಟೆಗಳ ಬಳಿಕ ಪತ್ತೆಯಾಗಿದೆ.

ನಾಲ್ವರು ಭಾರತೀಯರು ಸೇರಿದಂತೆ 22 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ತಾರಾ ಏರ್ 9-ಎನ್ಎಇಟಿ ವಿಮಾನವು ಇಂದು ಬೆಳಗ್ಗೆ 9:55ಕ್ಕೆ ಪೋಖರಾದಿಂದ ಜೋಮ್ಸಮ್ಗೆ ಟೇಕ್ ಆಫ್ ಆದ ಬಳಿಕ ಸಂಪರ್ಕ ಕಳೆದುಕೊಂಡಿತ್ತು. 

ಮುಸ್ತಾಂಗ್ ಜಿಲ್ಲೆಯ ಕೋವಾಂಗ್ ಗ್ರಾಮದ ಲಾಮ್ಚೆ ನದಿಯ ಸಮೀಪ ಈ ವಿಮಾನವು ಪತನಗೊಂಡಿದೆ ಎನ್ನಲಾಗುತ್ತಿದೆ.

ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ನೇಪಾಳದ ಸೇನೆ ವಿಮಾನ ಪತನವಾದ ಸ್ಥಳದತ್ತ ದೌಡಾಯಿಸಿದೆ ಎಂದು ಸೇನೆಯ ವಕ್ತಾರ ನಾರಾಯಣ ಸಿಲ್ವಾಲ್ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್‍ಗೆ ಟಿಕೆಟ್